ಮಂಡ್ಯ:ಚಾರ್ಜ್​​ ಹಾಕಿದ್ದ ವೇಳೆ ಎಲೆಕ್ಟ್ರಿಕ್​ ಸ್ಕೂಟರ್​ ಒಂದು ಸ್ಫೋಟಗೊಂಡಿರುವ ಘಟನೆ ಮದ್ದೂರು ತಾಲೂಕಿನ ವಳೆಗೆರೆಹಳ್ಳಿಯಲ್ಲಿ ನಡೆದಿದೆ.
ಸ್ಕೂಟರ್​ ಸ್ಫೋಟದಿಂದಾಗಿ ಮನೆಯಲ್ಲಿದ್ದ ಗೃಹ ಉಪಯೋಗಿ ವಸ್ತುಗಳು ಸುಟ್ಟು ಕರಕಲಾಗಿದೆ. ಮುತ್ತುರಾಜ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಒಳ ಭಾಗದಲ್ಲಿ ಬೈಕ್ ಚಾರ್ಜ್ ಹಾಕಿದ್ದಾಗ ಇದಕ್ಕಿದ್ದ ಹಾಗೆ ಸ್ಕೂಟರ್​ ಸ್ಫೋಟಗೊಂಡಿದೆ.
ಇದನ್ನೂ ಓದಿ:ಭಾರತಕ್ಕೆ ಐತಿಹಾಸಿಕ ದಿನ: ದಿ ಎಲಿಫೆಂಟ್​ ವಿಸ್ಪರರ್ಸ್​, ನಾಟು ನಾಟುಗೆ ಒಲಿದ ಆಸ್ಕರ್, ವಿಜೇತರ ಸಂಪೂರ್ಣ ಪಟ್ಟಿ ಇಲ್ಲಿದೆ…
ಘಟನೆಯ ವೇಳೆ ಮನೆಯ ಒಳಭಾಗದಲ್ಲಿ ಐದು ಮಂದಿ ಇದ್ದರು. ಅದೃಷ್ಟವಶಾತ್​ ಎಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಫೋಟದಿಂದ ಟಿವಿ, ಫ್ರಿಡ್ಜ್, ಡೈನಿಂಗ್ ಟೇಬಲ್ ಸೇರಿದಂತೆ ಇತರೆ ವಸ್ತುಗಳು ನಾಶವಾಗಿದೆ. ಬಳಿಕ ಕುಟುಂಬದ ಐದು ಮಂದಿ ಸೇರಿ ಸ್ಫೋಟದ ಬೆಂಕಿಯನ್ನು‌ ನಂದಿಸಿದ್ದಾರೆ. (ದಿಗ್ವಿಜಯ ನ್ಯೂಸ್​)
ಬೇಸಿಗೆಯಲ್ಲಿ ತಂಪಾದ ಸ್ಥಳ ಹುಡುಕಿ ಬರಲಿವೆ ಹಾವುಗಳು: ಈ ಮುಂಜಾಗ್ರತಾ ಕ್ರಮಗಳು ನಿಮಗೆ ತಿಳಿದಿರಲಿ

ಗ್ಯಾರಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ..ಆದ್ರೆ ಕಾಂಗ್ರೆಸ್​ಗೆ ವಾರೆಂಟಿ ಅವಧಿ ಮುಗಿದಿದೆ; ಸಿಟಿ ರವಿ ವಾಗ್ದಾಳಿ

ಆಸ್ಕರ್ ವಿಜೇತರಿಗೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + eighteen =
Remember me
