ಸುಬ್ರಹ್ಮಣ್ಯ:ಪತ್ನಿ ಮನೆಗೆ ಹೋಗಿ ವಾಪಸ್​ ಬೈಕ್​ನಲ್ಲಿ ಬರುತ್ತಿದ್ದ ಪತಿ ಮಾರ್ಗಮಧ್ಯೆ ಸುಟ್ಟುಕರಕಲಾದ ದುರ್ಘಟನೆ ನಿಂತಿಕಲ್​ ಸಮೀಪದ ಕಲ್ಲೇರಿನಲ್ಲಿ ಮಂಗಳವಾರ ಸಂಭವಿಸಿದೆ.
ಮಂಡೆಕೋಲು ಗ್ರಾಮದ ಮೈತ್ತಡ್ಕ ತಿಮ್ಮಪ್ಪ ಗೌಡರ ಪುತ್ರ ಉಮೇಶ್​(45) ಮೃತರು. ಪತ್ನಿಯ ಮನೆ ಬಳ್ಪದ ಆಲ್ಕಬೆಗೆ ಹೋಗಿದ್ದ ಉಮೇಶ್​, ಮಂಗಳವಾರ ಮುಂಜಾನೆ ಸ್ವಗ್ರಾಮಕ್ಕೆ ವಾಪಸ್​ ಆಗುತ್ತಿದ್ದರು. ಈ ವೇಳೆ ವಿದ್ಯುತ್​ ತಂತಿಯ ರೂಪದಲ್ಲಿ ಉಮೇಶ್​ಗಾಗಿ ಕಾಯುತ್ತಿದ್ದ ಮೃತ್ಯು ಅವರ ಪ್ರಾಣವನ್ನೇ ತೆಗೆದಿದೆ.
ಇದನ್ನೂ ಓದಿರಿಹಸುಗೂಸನ್ನು ಬಾಳೆಎಲೆಯಲ್ಲಿ ಸುತ್ತಿ ಹೋಟೆಲ್​ನ ಕಸದ ತೊಟ್ಟಿಯಲ್ಲಿ ಎಸೆದರು!
ಕಲ್ಲೇರಿ ಎಂಬಲ್ಲಿ ವಿದ್ಯುತ್​ ತಂತಿ ರಸ್ತೆಗೆ ತಾಗಿತ್ತು. ಇದನ್ನರಿಯದ ಉಮೇಶ್​ ಬೈಕ್​ತಂತಿಯನ್ನು ಸ್ಪರ್ಶಿಸುತ್ತಿದ್ದಂತೆ ಸಜೀವ ದಹನವಾಗಿದ್ದಾರೆ. ಬೈಕ್​ ಕೂಡ ಸುಟ್ಟುಕರಕಲಾಗಿದೆ. ಉಮೇಶ್​ ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದರು. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ ಕಡಲ್ಕೊರೆತ, ಪ್ರಾಣಾಪಾಯದಿಂದ ಸಚಿವ ಪಾರು !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − twelve =
Remember me
