ಕೊಡಗು:ಹಬ್ಬದ ಹಿನ್ನೆಲೆ ಮನೆಗೆ ವಿದ್ಯುತ್ ದೀಪ ಅಳವಡಿಸುವಾಗ ವಿದ್ಯುತ್​ ಅವಘಡ ಸಂಭವಿಸಿದ್ದು, ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಕೊಡಗಿನಲ್ಲಿ ಸಂಭವಿಸಿದೆ.
ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮದ ಹೊಸಬೀದಿ ನಿವಾಸಿ ಎಚ್.ಎಂ.ಗಿರೀಶ್(35) ಮೃತರು. ಶಿಕ್ಷಕ ಗಿರೀಶ್ ಚಿಕ್ಲಿಹೊಳೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು.
ಇಂದು(ಶುಕ್ರವಾರ) ರಾತ್ರಿ ಹೆಬ್ಬಾಲೆಯ ಬನಶಂಕರಿ ಅಮ್ಮನವರ ಹಬ್ಬ ನಡೆಯುತ್ತಿದ್ದ ಹಿನ್ನೆಲೆ ಗಿರೀಶ್​, ಮನೆಗೆ ವಿದ್ಯುತ್ ದೀಪ ಅಳವಡಿಸುತ್ತಿದ್ದರು. ಈ ವೇಳೆ ವಿದ್ಯುತ್​ ಪ್ರವಹಿಸಿ ಶಿಕ್ಷಕ ಅಸುನೀಗಿದ್ದಾರೆ. ಹಬ್ಬದ ಸಂಭ್ರಮದಲ್ಲಿ ಮಿಂದೇಳಬೇಕಿದ್ದ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ. ಇಡೀ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.
ಉಡುಪಿಯಲ್ಲಿ ದುರಂತ: ಮದ್ವೆ ಮುನ್ನಾ ದಿನದ ರೋಸ್ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಯುವತಿ ಸಾವು!

ನಾನು ಮದ್ವೆ ಆಗ್ಬೇಕು, ಪ್ಲೀಸ್​ ಹೆಣ್ಣು ಹುಡುಕಿ ಕೊಡಿ ಸಾರ್… ಶಿವಮೊಗ್ಗ ಎಸ್ಪಿಗೆ ಜಾತಕ ಕೊಟ್ಟು ಅರ್ಜಿ ಸಲ್ಲಿಸಿದ ಯುವಕ!

ಗೌರಿಶಂಕರ್​ ವಿರುದ್ಧ ಕ್ಯಾತಸಂದ್ರ ಠಾಣೆಯಲ್ಲಿ, ಸುರೇಶ್​ಗೌಡ ವಿರುದ್ಧ ಹೆಬ್ಬೂರು ಠಾಣೆಯಲ್ಲಿ ಎಫ್​ಐಆರ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 9 =
Remember me
