ಬೆಂಗಳೂರು:ವಿದ್ಯುತ್ ದರ ಪರಿಷ್ಕರಣೆಗೆ ವೇದಿಕೆ ಸಿದ್ಧವಾಗಿದ್ದು, ಹೊಸ ದರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್​ಸಿ) ಅಧ್ಯಕ್ಷ ಎಚ್.ಎಮ್ ಮಂಜುನಾಥ ಅಧ್ಯಕ್ಷತೆಯಲ್ಲಿ ಫೆ.14ರಿಂದ 28 ತನಕ ಎಸ್ಕಾಂಗಳಲ್ಲಿ ಸಾರ್ವಜನಿಕ ಅದಾಲತ್ ನಡೆದಿದ್ದು, ಅಭಿಪ್ರಾಯ ಸಂಗ್ರಹಣೆ ಮಾಡಿದೆ.
ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳ ಅಭಿಪ್ರಾಯವನ್ನೂ ಸಂಗ್ರಹಿಸಿದೆ. ಕೋವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ಬದುಕು ನಡೆಸುವುದು ದುಸ್ತರವಾಗಿದೆ. ವಿದ್ಯುತ್ ಬೆಲೆ ಏರಿಕೆ ಮಾಡಬೇಡಿ ಎಂದು ಸಾರ್ವಜನಿಕರು ಅದಾಲತ್​ನಲ್ಲಿ ಮನವಿ ಮಾಡಿದ್ದಾರೆ.
ಪ್ರತಿ ಯೂನಿಟ್​ಗೆ 1.50 ರಿಂದ 2 ರೂ. ತನಕ ಏರಿಕೆ ಬಗ್ಗೆ ಈಗಾಗಲೆ ಎಲ್ಲಾ ಎಸ್ಕಾಂಗಳು ಕೆಇಆರ್​ಸಿಗೆ ಪ್ರಸ್ತಾವನೆ ಸಲ್ಲಿಸಿದ್ದರೆ, ಬೆಸ್ಕಾಂನಿಂದ ಪ್ರತಿ ಯೂನಿಟ್​ಗೆ 1.50 ರೂ. ಏರಿಕೆ ಪ್ರಸ್ತಾವ ಕೋರಲಾಗಿದೆ. ಕಂಪನಿಗಳು ನಷ್ಟ ದಲ್ಲಿರುವ ಕಾರಣ ವಿದ್ಯುತ್ ದರ ಏರಿಕೆ ಅನಿವಾರ್ಯ ಎನ್ನುವುದು ಎಸ್ಕಾಂಗಳ ವಾದವಾಗಿದೆ.
ಹುಬ್ಬಳ್ಳಿಯಲ್ಲಿ ಅಪ್ಪು ಬೆಳಕು; ಪುನೀತ್ ಜನ್ಮದಿನಂದು ಬೃಹತ್ ನೇತ್ರದಾನ ವಾಗ್ದಾನ ಶಿಬಿರ

ನಾನ್ಯಾರನ್ನೂ ಪ್ರೀತಿಸಿಲ್ಲ, ನನ್ನ ಸಾವಿಗೆ ಪ್ರೀತಿ ಕಾರಣವಲ್ಲ ಎಂದು ಹೇಳಿ 23ನೇ ಮಹಡಿಯಿಂದ ಹಾರಿ ಸತ್ತ ವಿದ್ಯಾರ್ಥಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
