ಬೆಂಗಳೂರು:ಇಸ್ಪೀಟ್ ಆಟದಲ್ಲಿ ಎದುರಾಳಿಗೆ ಗೊತ್ತಾಗದಂತೆ ಮೋಸದಿಂದ ಗೆಲ್ಲುವ ಹೈಟೆಕ್​ತಂತ್ರ ಕಂಡುಕೊಂಡು ಹಣ ಮಾಡುತ್ತಿದ್ದ ವಂಚಕನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇಸ್ಮಾಯಿಲ್ ಬಂಧಿತ. ಜೂಜಾಡುವಾಗ ಕಾರ್ಡ್ ಬಗ್ಗೆ ಮಾಹಿತಿ ನೀಡುವ ಎಲೆಕ್ಟ್ರಾನಿಕ್ ಡಿವೈಸ್ ಅನ್ನು ಇಸ್ಪೀಟ್ ಎಲೆಗಳಿಗೆ ಇಸ್ಮಾಯಿಲ್​ ಅಳವಡಿಸುತ್ತಿದ್ದ. ಆಟ ಆಡುವ ಸಂದರ್ಭದಲ್ಲಿ ಮೋಸದಿಂದ ಹಣ ಮಾಡುತ್ತಿದ್ದ. ಅಲ್ಲದೆ ಇಂತಹ ಎಲೆಕ್ಟ್ರಾನಿಕ್ ಉಪಕರಣಗಳನ್ನೂ ಮಾರಾಟ ಮಾಡುತ್ತಿದ್ದ.ಇದನ್ನೂ ಓದಿರಿಕ್ವಾರಂಟೈನ್​ ಕೇಂದ್ರದಲ್ಲಿ ಕಾಮುಕ! ಕಂಡಕಂಡ ಯುವತಿಯರ ಮೇಲೆರಗುತ್ತಾನೆ…
ಇಸ್ಪೀಟ್ ಎಲೆಗಳ ಮೇಲೆ ಮೈಕ್ರೋ ಕ್ಯಾಮರಾ, ಸ್ಕ್ಯಾನರ್, ಹಿಡನ್ ಕ್ಯಾಮರಾದಂತಹ ಉಪಕರಣ ಅಳವಡಿಸಿ ಮಾರಾಟ ಮಾಡುತ್ತಿದ್ದ ಇಸ್ಮಾಯಿಲ್​ನನ್ನು ಬಂಧಿಸಿದ ಸಿಸಿಬಿ ಪೊಲೀಸರು, ಆರೋಪಿ ಬಳಿ ಇದ್ದ 4 ಲಕ್ಷ ರೂಪಾಯಿ ಬೆಲೆ ಬಾಳುವ ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿರಿಜೈಲಿಂದ ಬಿಡುಗಡೆಯಾದ ರೌಡಿ ಕೊರಂಗು ಕೃಷ್ಣನನ್ನು ಕರೆದೊಯ್ಯಲು ಬಂದದ್ದು 70 ಕಾರುಗಳು!
ಜೈಲಿಂದ ಬಿಡುಗಡೆಯಾದ ರೌಡಿ ಕೊರಂಗು ಕೃಷ್ಣನನ್ನು ಕರೆದೊಯ್ಯಲು ಬಂದದ್ದು 70 ಕಾರುಗಳು!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:5 × 1 =
Remember me
