ರಾಮನಗರ:ಕನಕಪುರ ತಾಲೂಕಿನ ಬಿಳಿಕಲ್ಲು ಅರಣ್ಯ ಪ್ರದೇಶದ ಸುಂಡಘಟ್ಟ ಗ್ರಾಮದಲ್ಲಿ ಸೋಮವಾರ ಆನೆ ದಾಳಿಗೆ ಅರಣ್ಯ ವೀಕ್ಷಕರೊಬ್ಬರು ಬಲಿಯಾಗಿದ್ದಾರೆ.
ಸುಂಡಘಟ್ಟ ಗ್ರಾಮದ ಹೊಳಸಾಲಯ್ಯ(60) ಆನೆ ತುಳಿತಕ್ಕೆ ಬಲಿಯಾದವರು. ಹೊರಗುತ್ತಿಗೆ ಆಧಾರದ ಮೇಲೆ ಅರಣ್ಯ ವೀಕ್ಷಕನಾಗಿ ಹೊಳಸಾಲಯ್ಯ ಕೆಲಸ ಮಾಡುತ್ತಿದ್ದರು. ಜನನಿಬಿಡ ಪ್ರದೇಶಕ್ಕೆ ಕಾಡಾಣೆ ಬಂದಿತ್ತು. ಆ ವೇಳೆ ಕಾಡಿಗೆ ಆನೆಯನ್ನು ಓಡಿಸುವಾಗ ಹೊಳಸಾಲಯ್ಯರನ್ನ ಆನೆ ತುಳಿದು ಸಾಯಿಸಿದೆ.
ಕನಕಪುರ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕನಕಪುರ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.
ಚಂದ್ರು ಸಾವಿನ ಪ್ರಕರಣ: ಗೌರಿಗದ್ದೆ ಆಶ್ರಮಕ್ಕೆ ತನಿಖಾ ತಂಡ ಭೇಟಿ, ವಿನಯ್​ ಗುರೂಜಿಯನ್ನೂ ವಿಚಾರಣೆ ನಡೆಸಿದ ಪೊಲೀಸರು

ಶಿವಮೊಗ್ಗದಲ್ಲಿ ಭೀಕರ ಅಪಘಾತ: ಅತ್ತೆ-ಸೊಸೆ-ಮೊಮ್ಮಗಳು ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
