ಕಡಬ:ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಕಾಡಂಚಿನ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾಡನೆ ದಾಳಿ ನಡೆಸಿದ್ದು ಯುವತಿ ಸಹಿತ ಇಬ್ಬರು ಮೃತಪಟ್ಟಿದ್ದಾರೆ.
ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ(21) ಎಂಬವರು ಸೊಸೈಟಿ ಗೆ ಮನೆಯಿಂದ ಕಾಡಂಚಿನ ದಾರಿಯಲ್ಲಿ ಹೋಗುತ್ತಿದ್ದ ವೇಳೆ ನೈಲ ಎಂಬಲ್ಲಿ ಆನೆ ದಾಳಿ ನಡೆಸಿತ್ತು. ಯುವತಿ ಬೊಬ್ಬೆ ಕೇಳಿ ಸ್ಥಳೀಯ ನಿವಾಸಿ ರಮೇಶ್ ರೈ ಸ್ಥಳಕ್ಕೆ ಬಂದಿದ್ದಾರೆ. ಇದರಿಂದಾಗಿ ಆನೆಯ ಗಮನ ಯುವತಿಯ ಮೇಲಿನಿಂದ ರಮೇಶ್​ ಮೇಲೆ ಬಂದಿದ್ದು ಅವರ ಮೇಲೂ ದಾಳಿ ನಡೆಸಿದೆ. ರಮೇಶ್ ರೈ (55) ಸ್ಥಳದಲ್ಲಿ ಮೃತಪಟ್ಟರೆ ರಂಜಿತ ಅವರು ನೆಲ್ಯಾಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ .
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
