ಬೇಲೂರು:ಒಂಟಿ ಕಾಡಾನೆಯೊಂದು ಏಕಾಏಕಿ ನಡೆಸಿದ ದಾಳಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದು, ಈ ದುರ್ಘಟನೆ ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿ ಕಬ್ಬಿನಮನೆಯಲ್ಲಿ ಸಂಭವಿಸಿದೆ.
ಇದನ್ನೂ ಓದಿ:‘ಅದನ್ನ ಹುಟ್ಟಾಕಿದ್ದೇ ನಾನು’! ಯಾವ ವಿಚಾರಕ್ಕೆ ವರ್ತೂರು ಸಂತೋಷ್ ಹೀಗಂದಿದ್ದು?
ಬಿಕ್ಕೋಡು ಹೋಬಳಿಯ ಬಳಿ ಬೀಡು ಬಿಟ್ಟಿರುವ ಕಾಡಾನೆಯೊಂದು ಸಂಚಾರ ಮಾಡುತ್ತಿದ್ದು, ಕಬ್ಬಿನಮನೆಯಲ್ಲಿ ವಾಸವಿದ್ದ ವಸಂತ ಎಂಬುವವರ ಮೇಲೆ ದಾಳಿ ಮಾಡಿ, ಹತ್ಯೆಗೈದಿದೆ. ರಾತ್ರಿ 8:00 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಘಟನೆಯ ಬೆನ್ನಲ್ಲೇ ಇದೀಗ ಅರೇಹಳ್ಳಿ ಹೋಬಳಿಯ ಬಾಳಗುಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೊಂದು ಒಂಟಿ ಕಾಡಾನೆಯ ಸಂಚಾರ ಕಂಡುಬಂದಿದ್ದು, ಈ ಜಾಗಗಳಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರು ಹಾಗೂ ಸಂಚರಿಸುವ ವಾಹನ ಸವಾರರು ಜಾಗರೂಕತೆ ವಹಿಸಬೇಕೆಂದು ಬೇಲೂರು ಅರಣ್ಯ ಇಲಾಖೆ ಹಾಗೂ ಎಲಿಫೆಂಟ್ ಟಾಸ್ಕ್ ಫೋರ್ಸ್​ ಎಚ್ಚರಿಕೆ ಸಂದೇಶ ರವಾನಿಸಿದೆ.
‘ಅದನ್ನ ಹುಟ್ಟಾಕಿದ್ದೇ ನಾನು’! ಯಾವ ವಿಚಾರಕ್ಕೆ ವರ್ತೂರು ಸಂತೋಷ್ ಹೀಗಂದಿದ್ದು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + eight =
Remember me
