ಆನೇಕಲ್​:ರಾಜ್ಯದ ಗಡಿ ಭಾಗದಲ್ಲಿ ಮೂವತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಈ ಭಾಗದಲ್ಲಿ ಸಂಚರಿಸದಂತೆ ಸುತ್ತಮುತ್ತಲ ಗ್ರಾಮಸ್ಥರಿಗೆ ಅರಣಾಧಿಕಾರಿಗಳು ಎಚ್ಚರಿಕೆ ಕೊಟ್ಟಿದ್ದಾರೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಹೊಸೂರು ಬಳಿಯ ಉದುತುರ್ಗಂ ಬಳಿ ಮರಿಯಾನೆಗಳು ಸೇರಿ 30ಕ್ಕೂ ಆನೆಗಳು ಬೀಡುಬಿಟ್ಟಿವೆ. ಹಾಗಾಗಿ ಈ ಭಾಗದಲ್ಲಿ ಜಾನುವಾರು ಮೇಯಿಸಲು ಬರದಂತೆ ನಿರ್ಬಂಧ ಏರಲಾಗಿದೆ. ಅಲ್ಲದೆ ಅರಣ್ಯಕ್ಕೆ ಹೋಗದಂತೆ ಸನಮಾವು ಅರಣ್ಯ ಪ್ರದೇಶದ ಅಕ್ಕಪಕ್ಕದಲ್ಲಿರುವ ನಿವಾಸಿಗಳಿಗೂ ಸೂಚಿಸಲಾಗಿದೆ.ಇದನ್ನೂ ಓದಿರಿಅಯ್ಯೋ ಅಮ್ಮ… ಎನ್ನುತ್ತ ಬಂದ ಪುಟ್ಟಕಂದನನ್ನೂ ಕೊಂದೇ ಬಿಟ್ಟ! ತಾಯಿಯದ್ದು ಅರ್ಧಜೀವ…
ಬಿರ್ಜೆಪಲ್ಲಿ, ರಾಮಪುರಂ, ಬೋಡೂರ್, ಅಲಿಯಾಲಂ ಮತ್ತು ಪಾತುಕೋಟ ವ್ಯಾಪ್ತಿಯಲ್ಲಿ ಕೂಲಿಗಾಗಿ ಕೆಲಸಕ್ಕೆ ಹೋಗುವವರಿಗೂ ಎಚ್ಚರಿಕೆ ನೀಡಿರುವ ಅರಣ್ಯ ಇಲಾಖೆ, ಕಾಡಾನೆಯನ್ನು ಅರಣ್ಯಕ್ಕೆ ಓಡಿಸಲು ಹರಸಾಹಸ ಪಡುತ್ತಿದ್ದಾರೆ. ಅರಣ್ಯದಂಚಿನ ಕೆರೆಗಳಲ್ಲಿ ಓಡಾಡುತ್ತಿರುವ ಕಾಡಾನೆಗಳು ಸ್ಥಳದಿಂದ ಕದಲುತ್ತಿಲ್ಲ.

ಸೆಕ್ಸ್​ ಮಾಡುವಾಗ ಪ್ರಜ್ಞೆ ತಪ್ಪಿದಳು, ನಾನು ಕೊಲೆ ಮಾಡಿಲ್ಲ… ಎಂದು ಕಣ್ಣೀರಿಟ್ಟ ಆರೋಪಿ

ಬೈಕ್​ನಲ್ಲಿ ಕುಳಿತು ನಿದ್ರೆಗೆ ಜಾರಿದ ತಾಯಿ-ಮಕ್ಕಳು ತರಗೆಲೆಯಂತೆ ರಸ್ತೆಗೆ ಉರುಳಿದರು! ಬೆಚ್ಚಿಬೀಳಿಸುತ್ತೆ ಈ ದೃಶ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 2 =
Remember me
