ಬೆಂಗಳೂರು:ಮಹಿಳೆಯರು, ಮಕ್ಕಳ ಶ್ರೇಯೋಭಿವೃದ್ಧಿ, ಹಿರಿಯ ನಾಗರಿಕರ ಸಬಲೀಕರಣ ಉದ್ದೇಶಿತ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಲಹೆ ನೀಡಿದರು.
ಬಾಲಭವನ ಸಭಾಂಗಣದಲ್ಲಿ ಇಲಾಖೆ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಅವರು, ಅಂಗನವಾಡಿ ಲಾನುಭವಿಗಳಾದ ಗರ್ಭಿಣಿಯರು, ಬಾಣಂತಿಯರು ನೀಡುತ್ತಿರುವ ಮಾತೃಪೂರ್ಣ ಯೋಜನೆಯ ಸೌಲಭ್ಯವನ್ನು ಮನೆಗಳಿಗೆ ತಲುಪಿಸಲು ಕ್ರಮವಹಿಸಬೇಕು.
ಈ ಸೌಲಭ್ಯ ಲಾನುಭವಿಗಳ ಮನೆಗಳಿಗೆ ಹಂಚಿಕೆ ಸಾಧಕ-ಬಾಧಕಗಳನ್ನು ಅಧಿಕಾರಿಗಳು ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ಇಲಾಖೆಯ ಪ್ರತಿಯೊಂದು ಯೋಜನೆಗಳ ಜಾರಿ ಹಂತದಲ್ಲಿ ಲೋಪದೋಷಗಳು ಉಂಟಾಗದಂತೆ ಎಚ್ಚರಿಕೆವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ನೇಮಕ ಸಂಬಂಧ ಭೌತಿಕ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಇರುವುದನ್ನು ಅನುಷ್ಠಾನಗೊಳಿಸಬೇಕು. ತಳಮಟ್ಟದ ಸಿಬ್ಬಂದಿ ಪರಿಶ್ರಮ, ಅಧಿಕಾರಿಗಳ ಮೇಲ್ವಿಚಾರಣೆಯಿಂದ ಯೋಜನೆಗಳ ಲ ಸಕಾಲಕ್ಕೆ ಜನರಿಗೆ ತಲುಪುತ್ತವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಕಿವಿಮಾತು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
