ಬೆಂಗಳೂರು:ಯಲಹಂಕ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿನ ರಾಜಕಾಲುವೆ ಮತ್ತು ಸಾರ್ವಜನಿಕ ಮಾರ್ಗ ಒತ್ತುವರಿ ಮಾಡಿ ಬಡಾವಣೆ ಅಭಿವೃದ್ಧಿಪಡಿಸಿರುವ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಕೆ.ಕೆಂಪಣ್ಣ ಸೇರಿ ಹೊಸಹಳ್ಳಿಯ ಗ್ರಾಮದ 21ಮಂದಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ನ್ಯಾಯಮೂರ್ತಿ ಆರ್.ದೇವದಾಸ್ ಅವರ ನೇತೃತ್ವದ ರಜಾಕಾಲದ ವಿಭಾಗೀಯ ಪೀಠ ವಿಚಾರಣೆಗೆ ನಡೆಸಿತು.
ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಕಾರ್ಯದರ್ಶಿ, ಬೆಂಗಳೂರು ಜಿಲ್ಲಾಧಿಕಾರಿ, ಬೆಂಗಳೂರು ಉತ್ತರ ಉಪ ವಲಯದ ಉಪ ವಿಭಾಗಾಧಿಕಾರಿ, ಯಲಹಂಕ ತಹಸೀಲ್ದಾರ್, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಮತ್ತು ಮೆರ್ಸೆಸ್ ಸ್ಯಾಮಿಸ್ ಡ್ರೀಮ್ ಲ್ಯಾಂಡ್ ಪ್ರೈವೇಟ್ ಲಿಮಿಟೆಡ್‌ಗೆ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − seven =
Remember me
