ಶಿವಮೊಗ್ಗ:ಇನ್ನೂ ಮೂರು ದಿನ ನಿಮ್ಮೊಂದಿಗೆ (ಮಾಧ್ಯಮ) ಮಾತನಾಡದಂತೆ ತೀರ್ಮಾನಿಸಿದ್ದೇನೆ ಎಂದು ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿದ್ದಾರೆ.
ಕುವೆಂಪು ರಂಗಮಂದಿರದಲ್ಲಿ ಗುರುವಾರ ಅಂಬೇಡ್ಕರ್​ ಜಯಂತಿಯಲ್ಲಿ ಪಾಲ್ಗೊಂಡು ಹೊರಬಂದ ಬಳಿಕ ಪತ್ರಕರ್ತರು ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಿದಾಗ ನಗುಮೊಗದಿಂದಲೇ ಮಾಧ್ಯಮದವರ ಬಳಿ ಈಶ್ವರಪ್ಪ ಬಂದರು. ಆದರೆ ನಿಮ್ಮೊಂದಿಗೆ ಇನ್ನೂ ಮೂರು ದಿನ ಏನನ್ನೂ ಮಾತನಾಡುವುದಿಲ್ಲ ಎಂದು ಹೇಳಿ ಹೊರಟರು. ಗುಂಡಪ್ಪ ಶೆಡ್​ನಲ್ಲಿರುವ ಅವರ ನಿವಾಸಕ್ಕೆ ತೆರಳಿದ್ದ ಪತ್ರಕರ್ತರಿಗೂ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ನಾನು ಶಾಸಕ, ಸಚಿವ, ಡಿಸಿಎಂ ಆಗಿದ್ದೀನಿ… ಆದ್ರೆ ನನ್ನನ್ನು ಈಗಲೂ ದೇವಸ್ಥಾನಕ್ಕೆ ಸೇರಿಸಲ್ಲ: ಡಾ.ಪರಮೇಶ್ವರ್

ಬಾಡಿಗೆ ಮನೆ ತೋರಿಸೋ ನೆಪದಲ್ಲಿ ಕರೆಸಿ ಮಾಡಬಾರದ್ದು ಮಾಡಿದ್ರು… ದಪ್ಪಗಿದ್ದರಿಂದ ಶವ ಸಾಗಿಸದೆ ಅಲ್ಲೇ ಬಿಟ್ರು…

ಗುತ್ತಿಗೆದಾರ ಸಂತೋಷ್ ಸಾವಿನ ಕಿಂಗ್​ಪಿನ್​ ಡಿಕೆಶಿ! ಶುದ್ಧ ತನಿಖೆ ನಡೆಸಿದ್ರೆ ಒಂದೇ ದಿನದಲ್ಲಿ ಬಯಲಾಗುತ್ತೆ: ಕಾಳಿ ಸ್ವಾಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
