ರಾಮನಗರ:ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ನೈತಿಕತೆ ಇದ್ದರೆ ಈಶ್ವರಪ್ಪ ಅವರು ರಾಜೀನಾಮೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲೇ ಒಳಜಗಳ ನಡೆಯುತ್ತಿದೆ. ಈಶ್ವರಪ್ಪನವರೇ ಕಾಂಗ್ರೆಸ್​ನವರಿಗೆ ಆಹಾರವಾಗಬೇಡಿ. ನಿಮ್ಮ ವಿರುದ್ಧ ನಿಮ್ಮ ಪಕ್ಷದಲ್ಲೇ ಚಿತಾವಣೆ ನಡೆಯುತ್ತಿದೆ ಎಂದರು.
ಎಲ್ಲಾ ಇಲಾಖೆಯಲ್ಲೂ ಕಮಿಷನ್​ ನಡೆಯುತ್ತಿದೆ. ಇದೊಂದು ಇಲಾಖೆಗೆ ಮಾತ್ರ ಯಾಕೆ ಪರ್ಸೆಂಟೆಜ್​ ಆರೋಪ ಮಾಡಿದ್ದೀರಿ. ಈಶ್ವರಪ್ಪ ನವರ ಮೇಲೆ ಆರೋಪ ಮಾಡುತ್ತಿರುವುದು ಅನುಮಾನಕ್ಕೆ ಎಡೆ ಮಾಡಿಕೊಡುತ್ತದೆ.ಈ ಕಳಂಕದಿಂದ ಹೊರಬೇಕು ಹೀಗಾಗಿ ರಾಜೀನಾಮೆ ಕೊಡಬೇಕು ಹಾಗೂ ಈ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಲು ಸರ್ಕಾರಕ್ಕೆ ಒತ್ತಡ ಹಾಕಬೇಕು ಎಂದಿದ್ದಾರೆ.
ನನಗಾದ ಅವಮಾನ ಮರೆತಿಲ್ಲ, ಹನಿ ನೀರಿಗಾಗಿ ಹೋರಾಡುವೆ… ಎನ್ನುತ್ತಲೇ ಭಾವುಕರಾದ ದೇವೇಗೌಡ

ಪ್ರಿಯಾಂಕಾ ಛೋಪ್ರಾ ಅಜ್ಜಿಯನ್ನು ನೆನಪಿಸಿ,ಮಿಸ್​ ಯೂ ನಾನಿ ಎಂದಿದ್ದು ಏಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
