ಶಿವಮೊಗ್ಗ:ರಾಷ್ಟ್ರ ಭಕ್ತ ಮುಸಲ್ಮಾನರು ತಮ್ಮ ಮಕ್ಕಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಲ್ಲದಿದ್ದಲ್ಲಿ ಅವರು ಲೆ ಮಾಡಲು ಹೋಗಿ ಜೈಲು ಸೇರುತ್ತಾರೆ. ಇಲ್ಲವೇ ಭಯೋತ್ಪಾದಕ ಸಂಘಟನೆ ಜೊತೆ ಸೇರಿ ಜೈಲು ಸೇರುತ್ತಾರೆ. ಮುಸಲ್ಮಾನರ ಮನಸ್ಥಿತಿ ಬದಲಾಗಿ, ರಾಷ್ಟ್ರಭಕ್ತರಾಗಬೇಕು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿ ಶಿವಮೊಗ್ಗ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ. ಶಂಕಿತರು ಬಾಂಬ್​ ಬ್ಲಾಸ್ಟಿಂಗ್​ ಮಾಡಲು ಯೋಜನೆ ರೂಪಿಸಿಕೊಳ್ಳುತ್ತಿದ್ದುದು ಆತಂಕಕಾರಿ. ಎಸ್​​ಡಿಪಿಐ, ಪಿಎಫ್ಐ ರಾಷ್ಟ್ರದ್ರೋಹಿ ಸಂಘಟನೆಗಳು ಸೇರಿಕೊಂಡು ಮುಸ್ಲಿಂ ಯುವಕರನ್ನು ಇಸ್ಲಾಮಿಕ್ ಸ್ಟೇಟ್ಸ್ ಜೊತೆ ಸೇರಿಸುವ ಕೆಲಸ ನಿರಂತರವಾಗಿ ಮಾಡುತ್ತಿದ್ದಾರೆ. ರಾಷ್ಟ್ರದ್ರೋಹಿಗಳಿಗೆ ಬುದ್ದಿಹೇಳುವ ಕೆಲಸವನ್ನು ಮುಸ್ಲಿಂ ಸಮುದಾಯದ ಹಿರಿಯರು ಮಾಡಬೇಕು ಎಂದರು.
ಕಾಂಗ್ರೆಸ್ ನಾಯಕ ನಲಪಾಡ್ ಜೈಲಿಗೆ ಹೋಗಿ ಬಂದಿರುವ ವ್ಯಕ್ತಿ. ಉದ್ಯೋಗವಿಲ್ಲದ ಕಾರಣದಿಂದ ಯುವಕರು ದುಷ್ಕೃತ್ಯಕ್ಕೆ ಇಳಿಯುತ್ತಿದ್ದಾರೆ ಎಂದಿದ್ದಾರೆ. ಕೇವಲ ಮುಸ್ಲಿಂ ಸಮುದಾಯದ ಯುವಕರು ಮಾತ್ರ ಇಂಥ ದುಷ್ಕೃತ್ಯದಲ್ಲಿ ತೊಡಗುತ್ತಾರೆ. ಬೇರೆ ಯಾವ ಯುವಕರು ಈ ರೀತಿಯ ಕೃತ್ಯಗಳಲ್ಲಿ‌ ಭಾಗಿಯಾಗುವುದಿಲ್ಲ. ಆತನನ್ನು ಕಾಂಗ್ರೆಸ್ ನಲ್ಲಿ ಇಟ್ಟುಕೊಳ್ಳುವ ಬಗ್ಗೆ ಕಾಂಗ್ರೆಸ್ ಇನ್ನೊಮ್ಮೆ ಆಲೋಚಿಸಬೇಕು ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − three =
Remember me
