ಮಂಗಳೂರು:ರಾಷ್ಟ್ರಮಟ್ಟದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಕೆಲವು ಜಿಲ್ಲೆಗಳಲ್ಲಿ ಶಾಸಕರೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಗೆ ಭೇಟಿ ಮಾಡಿದ್ದ ಅವರು ಮಂಗಳೂರಲ್ಲಿ ಮಾತನಾಡುತ್ತ ಈ ಪ್ರತಿಕ್ರಿಯೆ ನೀಡಿದರು.
ಕರಾವಳಿ ಭಾಗದಲ್ಲಿ ಬದಲಾವಣೆ ಮಾಡುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕರಾವಳಿಯಲ್ಲಿ ನಮ್ಮ ಶಾಸಕರು ಸೋತಿದ್ದಾರೆ ಎಂದ ಮಾತ್ರಕ್ಕೆ ಪಕ್ಷ ದುರ್ಬಲ ಅಂತ ಅಲ್ಲ. ಒಂದೆರಡು ಕ್ಷೇತ್ರದ ಆಧಾರದ ಮೇಲೆ ಹಾಗೆಲ್ಲ ಹೇಳಲಿಕ್ಕೆ ಆಗದು ಎಂದು ಅವರು ಹೇಳಿದರು.
ಇದನ್ನೂ ಓದಿ:ಇನ್ನು ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ದಾಖಲೆ; ಸಂಸತ್ತಲ್ಲಿ ಮಹತ್ವದ ಮಸೂದೆ ಅಂಗೀಕಾರ
ಕರಾವಳಿಯಲ್ಲಿ ಪಕ್ಷದ ಶಾಸಕರು ಗೆದ್ದಿಲ್ಲ ಅಂದ ಮಾತ್ರಕ್ಕೆ ಕಾಂಗ್ರೆಸ್ ದುರ್ಬಲವಾಗಿದೆ ಅಂತಲ್ಲ. ನಾವು ಶೇ. 42.6 ಮತಗಳನ್ನು ಪಡೆದಿದ್ದೇವೆ, ಬಿಜೆಪಿ ಶೇ. 36 ಮತಗಳನ್ನಷ್ಟೇ ಪಡೆದಿದೆ. ಎಂಟು ಜಿಲ್ಲೆಗಳಲ್ಲಿ ಬಿಜೆಪಿ ಶೂನ್ಯ ಇದೆ. ರಾಷ್ಟ್ರಮಟ್ಟದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಕೆಲವು ಜಿಲ್ಲೆಗಳಲ್ಲಿ ಶಾಸಕರೇ ಇಲ್ಲ. 125 ಸ್ಥಾನದಲ್ಲಿ ಇದ್ದವರು 66ಕ್ಕೆ ಬಂದು ಕುಳಿತಿದ್ದಾರೆ, ಯಾರು ವೀಕ್, ಯಾರು ಸ್ಟ್ರಾಂಗ್ ಇದ್ದಾರೆ ಎಂದು ಸಿಎಂ ಪ್ರಶ್ನಿಸಿದರು.
ನಿದ್ರಿಸಲು ಯಾರಾದರೂ ಅಡ್ಡಿಪಡಿಸಿದರೆ ಅವರ ವಿರುದ್ಧ ಕೇಸು ದಾಖಲಿಸಬಹುದಾ?

ಸಾಕ್ಷರತೆ, ಆರೋಗ್ಯ ಸೂಚ್ಯಂಕ ಎರಡರಲ್ಲೂ ದಕ್ಷಿಣಕನ್ನಡ-ಉಡುಪಿ ಹಿಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
