ದಾವಣಗೆರೆ:ಯಾರ ಹಣೆ ಬರಹದಲ್ಲಿ ಏನಿದಿಯೋ ಗೊತ್ತಿಲ್ಲ, ಯೋಗಾ, ಯೋಗ್ಯತೆ ಇದ್ದವರು ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು ಎಂದು ಸಚಿವ ಬಿ.ಸಿ.ಪಾಟೀಲ್​ ಹೇಳಿದ್ದಾರೆ.
ವಿಜಯೇಂದ್ರ ಮುಖ್ಯ ಮಂತ್ರಿ ಆಗ್ತಾರೆ ಅನ್ನೋ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರು ಅದೃಷ್ಟ ಇದ್ದವರು ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು,ನಾಳೆ ರವಿ ಅಣ್ಣ ಅವರು ಕೂಡ ಆಗಬಹುದು ಎಂದು ಪಕ್ಕದಲ್ಲಿದ್ದ ಶಾಸಕ ಎಸ್ ರವೀಂದ್ರನಾಥ್ ಅವರ ಹೆಸರನ್ನು ಪ್ರಸ್ತಾಪಿಸಿದರು.
ಜನರ ಆಶೀರ್ವಾದದ ಜತೆಮ ಹೈಕಮಾಂಡ್​ ಆಶೀರ್ವಾದವೂ ಇರಬೇಕು, ಇವೆರಡೂ ಇದ್ದವರು ಸಿಎಂ ಆಗೇ ಆಗುತ್ತಾರೆ ಎಂದು ಹೇಳಿದರು. ಇನ್ನು ಸಂಪುಟ ವಿಸ್ತರಣೆ ಸುಳಿವು ನೀಡಿದ ಅವರು, ಚುನಾವಣೆ ಮುಗಿದಿದೆ, ಇನ್ಮೇಲೆ ಮಾಡಬಹುದು, ಯಾವುದಕ್ಕೂ ಸಿಎಂ ಅವರಿಗೆ ಕೇಳುವುದು ಒಳ್ಳೆಯದು ಎಂದು ಹೇಳಿದರು.
ಪಠ್ಯ ಪರಿಷ್ಕರಣೆ ವಿವಾದದ ಬಗ್ಗೆ ಮಾತನಾಡಿ, ಇದಕ್ಕೆ ಸಿಎಂ ಇತಿಶ್ರೀ ಹಾಡಿದ್ದಾರೆ. ಆದರೂ ಕಾಂಗ್ರೆಸ್​​ನವರು ಜೀವಂತವಾಗಿ ಇಡೋಕೆ ನೋಡುತ್ತಿದ್ದಾರೆ ಎಂದು ಆರೋಪಿಸಿದರು.(ದಿಗ್ವಿಜಯ ನ್ಯೂಸ್​)
ಶಾಕಿಂಗ್​: ಪ್ರಿಯಕರನ ಜತೆ ಸೇರಿ ತಾಯಿಗೆ ಚಾಕುವಿನಿಂದ ಇರಿದ ಮಗಳು!

ಅಕ್ರಮ ವಲಸಿಗರಿಗೆ ಆಧಾರ್ ಪೂರೈಸುತ್ತಿದ್ದ ಜಾಲ ಪತ್ತೆ; ಹಲವರು ವಶಕ್ಕೆ, ಪೊಲೀಸರ ಕಾರ್ಯಕ್ಕೆ ಗೃಹಸಚಿವರಿಂದ ಶ್ಲಾಘನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + twelve =
Remember me
