ಬೆಂಗಳೂರು:ಇಂದು ಫಾದರ್ಸ್​ ಡೇ. ತಂದೆಯ ಕುರಿತು ಬಹುತೇಕ ಎಲ್ಲರೂ ತಮ್ಮ ಅನಿಸಿಕೆ-ಅನುಭವಗಳನ್ನು ಹೇಳಿಕೊಂಡಿದ್ದಾರೆ, ಇನ್ನೂ ಹೇಳಿಕೊಳ್ಳುತ್ತಲೇ ಇದ್ದಾರೆ. ಅದೇ ರೀತಿ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಅವರ ಕುರಿತು ಅವರ ಪುತ್ರ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಅನಿಸಿಕೆ ಹೇಳಿಕೊಂಡಿದ್ದಾರೆ.
ಸಹೋದರರೂ ಸೇರಿದಂತೆ ತಮ್ಮ ಬಾಲ್ಯ ಹೇಗಿತ್ತು, ಆಗ ಅಪ್ಪನೊಂದಿಗೆ ಒಡನಾಟ ಯಾಕೆ ಕಡಿಮೆ ಇತ್ತು ಎಂಬುದನ್ನೆಲ್ಲ ನೆನಪಿಸಿಕೊಂಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ದೇವೇಗೌಡರ ವಿಶಿಷ್ಟ ಪದವಿಯೊಂದರ ಕುರಿತು ಹೇಳಿದ್ದಾರೆ.
ಇದನ್ನೂ ಓದಿ:ಇನ್ನೊಬ್ಬರಿಂದ ಶೂ ಹಾಕಿಸಿಕೊಂಡ ಸಚಿವ; ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಯಿತು ‘ಶ್ರೀಮಂತ’ರ ನಡೆ
‘ನಾನು, ನನ್ನ ಒಡಹುಟ್ಟಿದವರು ಬಾಲ್ಯದಲ್ಲಿ ದೇವೇಗೌಡರನ್ನು ನೋಡುತ್ತಿದ್ದದ್ದೇ ಅಪರೂಪ. ಕುಟುಂಬಕ್ಕಿಂತಲೂ ಜನರ ಹಿತ ಅವರಿಗೆ ಮುಖ್ಯವಾಗಿದ್ದರ ಫಲ ಅದು. ಹೀಗಾಗಿಯೇ ಅವರನ್ನು ಬಹುತೇಕರು ಅಭಿಮಾನದಿಂದ “ಅಪ್ಪಾಜಿ” ಎನ್ನುತ್ತಾರೆ. ಅದು ದೇವೇಗೌಡರು ಜನರಿಂದ ಗಳಿಸಿದ ಪದವಿ. ಇಂದು ತಂದೆಯ ದಿನ ಹಾಗಾಗಿಯೇ ಇದನ್ನು ಹೇಳಬೇಕಾಯ್ತು..’ ಎಂಬುದಾಗಿ ಹೇಳುವ ಮೂಲಕ ಎಚ್​ಡಿಕೆ ತಂದೆಗೆ ಫಾದರ್ಸ್ ಡೇ ಶುಭಾಶಯ ಕೋರಿದ್ದಾರೆ.
ನಾನು, ನನ್ನ ಒಡಹುಟ್ಟಿದವರು ಬಾಲ್ಯದಲ್ಲಿ ದೇವೇಗೌಡರನ್ನು ನೋಡುತ್ತಿದ್ದದ್ದೇ ಅಪರೂಪ. ಕುಟುಂಬಕ್ಕಿಂತಲೂ ಜನರ ಹಿತ ಅವರಿಗೆ ಮುಖ್ಯವಾಗಿದ್ದರ ಫಲ ಅದು. ಹೀಗಾಗಿಯೇ ಅವರನ್ನು ಬಹುತೇಕರು ಅಭಿಮಾನದಿಂದ "ಅಪ್ಪಾಜಿ" ಎನ್ನುತ್ತಾರೆ. ಅದು ದೇವೇಗೌಡರು ಜನರಿಂದ ಗಳಿಸಿದ ಪದವಿ. ಇಂದು ತಂದೆಯ ದಿನ ಹಾಗಾಗಿಯೇ ಇದನ್ನು ಹೇಳಬೇಕಾಯ್ತು.#HappyFathersDaypic.twitter.com/CQgnkKsfwn
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)June 20, 2021

ಇದು ಲಸಿಕೆ​ಗೂ ಸವಾಲೊಡ್ಡುವ ಕರೊನಾ ವೈರಸ್​; ಚಿಂತೆ ಹೆಚ್ಚಿಸಿದೆ ಈ ಹೊಸ ವೇರಿಯಂಟ್​!

ದೈಹಿಕ ಅಂತರ, ಮಾಸ್ಕ್​ ಇಲ್ಲದೆ ಜನರ ಮಧ್ಯೆ ಸಚಿವರ ಪತ್ನಿಯ ಜನ್ಮದಿನಾಚರಣೆ; ಕರೊನಾಗೆ ಡೋಂಟ್​ ಕೇರ್!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 1 =
Remember me
