ಬಾಗಲಕೋಟೆ:ನಿಖಿಲ್ ​ಕುಮಾರಸ್ವಾಮಿ ಸೋತು ಮೂರು ವರ್ಷಗಳೇ ಕಳೆದಿವೆ. ಆದರೆ ಈಗ ಮಾತನಾಡಿ ಏನು ಪ್ರಯೋಜನ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲು ಗೆಲುವು ನಮ್ಮ ಕುಟುಂಬದಲ್ಲಿ ಎಲ್ಲವನ್ನೂ ನೋಡಿದ್ದೇವೆ, ಸೋತಾಗ ಕುಗ್ಗಿಲ್ಲ, ಗೆದ್ದಾಗ ಹಿಗ್ಗಿಲ್ಲ, ನಮಗೆ ಅದು ಸಾಮಾನ್ಯ ಎಂದು ಪರಿಷತ್​ ಸದಸ್ಯ ಮರಿತಿಬ್ಬೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.
ಕಳೆದ ಚುನಾವಣೆಯಲ್ಲಿ ದೇವೇಗೌಡ ಹಾಗೂ ನಿಖಿಲ್​ ಕುಮಾರಸ್ವಾಮಿ ಸೋಲಲು ಕುಟುಂಬ ರಾಜಕಾರಣವೇ ಕಾರಣ ಎಂದು ಎಂಎಲ್​ಸಿ ಮರಿತಿಬ್ಬೇಗೌಡ ಆರೋಪಿಸಿದ್ದರು.
ನಾವು ಹುಟ್ಟಿದಾಗಿನಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ, ಅವರಿಂದ ನಾವೇನು ಕಲಿಯಬೇಕಿಲ್ಲ ಎಂದು ಹೇಳಿದರು.(ದಿಗ್ವಿಜಯ ನ್ಯೂಸ್​)
70ನೇ ವಯಸ್ಸಿಗೆ ತಂದೆಯಾಗುತ್ತಿದ್ದಾರೆ ಪುಟಿನ್​: ಪ್ರೇಯಸಿ ಗರ್ಭಿಣಿಯಾಗಿರುವ ಸುದ್ದಿ ಕೇಳಿ ಕೋಪಗೊಂಡ ರಷ್ಯಾ ಅಧ್ಯಕ್ಷ! ಕಾರಣ ಇಲ್ಲಿದೆ

ಅಬುಧಾಬಿಯಿಂದ ಬಂದ ಪ್ರಯಾಣಿಕನ ಒಳ ಉಡುಪಿನಲ್ಲಿತ್ತು ಚಿನ್ನ: 47 ಲಕ್ಷ ಮೌಲ್ಯದ 918 ಗ್ರಾಂ. ಚಿನ್ನ ವಶ

Sign in to your account
Please enter an answer in digits:one − 1 =
Remember me
