ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪರ ಭರ್ಜರಿ ಮತಬೇಟೆಯಲ್ಲಿ ತೊಡಗಿದ್ದಾರೆ.
ಇನ್ನು ಪ್ರಧಾನಿ ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಪ್ರಶ್ನೆಗಳನ್ನು ಕೇಳಿ #AnswerMadimodi ಎಂದು ಸವಾಲೆಸೆದಿದ್ದಾರೆ.
ಕರೋನ ವೇಳೆ ರಾಜ್ಯ ಸರ್ಕಾರ 3,000 ಸಾವಿರ ಕೋಟಿ ಲೂಟಿ ಮಾಡಿದೆ. ಮಾಸ್ಕ್ ಸ್ಯಾನಿಟೇಜರ್, ವೆಂಟಿಲೇಟರ್ ಲೂಟಿ ನಡೆದಿದೆ ಸತ್ತ ಆತ್ಮಗಳು‌ ನಿಮ್ಮ ನ್ಯಾಯಕ್ಕಾಗಿ ಕಾಯುತ್ತಿವೆ. ಗುತ್ತಿಗೆದಾರ ಅಮರಗೋಳ ಸರ್ಕಾರ ಬಿಲ್ ನೀಡಿಲ್ಲ ಅಂದ್ರು ದಯಾಮರಣಕ್ಕೆ ಪತ್ರ ನಿಮಗೆ ಬರೆದಿದ್ರು ಈತನಿಗೆ ನ್ಯಾಯ ಕೊಡಿಸಬೇಕಾಗಿದ್ದು ನೀವೇ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModipic.twitter.com/2eaK5a756n
ಪರಮೇಶ್ವರ್ ಮೆಸ್ತಾಗೆ ಕುಟುಂಬಕ್ಕೆ ನ್ಯಾಯ ಬೇಕು ಪಿಎಸ್ಐ ಹಗರಣದಿಂದ ಯುವಕರು ಕೆಲಸದಿಂದ ವಂಚಿತರಾಗಿದ್ದಾರೆ ಯಾವುದೇ ಹುದ್ದೆಗಳು ಭರ್ತಿಯಾಗುತ್ತಿಲ್ಲ ಕೆಲಸದಿಂದ ವಂಚಿತರಾದವರಿಗೆ ನ್ಯಾಯ ಕೊಡಿಸಿ ಎಂದಯ ಆಗ್ರಹಿಸಿದ್ದಾರೆ.
40% ಕಮಿಷನ್​ಗೆ ಗುತ್ತಿಗೆದಾರ ಪ್ರಸಾದ್ ಬಲಿಯಾದ ಈ‌ ಸಾವಿನ ಸರಣಿಗೆ ನ್ಯಾಯ ಕೊಡಿಸುವುದು ಯಾರು. ಸಂತೋಷ ಪಾಟೀಲ್ ಬದಕಿದ್ದಾಗ ನ್ಯಾಯ ಕೊಡಲಿಲ್ಲ ಸತ್ತ ಮೇಲಾದ್ರು ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕಲ್ಲವೇ.
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModipic.twitter.com/FXJx5e7Qsv
ಇದನ್ನೂ ಓದಿ:ಗಟ್ಟಿ ಮುಟ್ಟಾಗಿದ್ದೇನೆ ಎಂದು ಟ್ವೀಟ್​ ಮಾಡಿ ಅಭಿಮಾನಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ…
ಕೆಆರ್ ಪುರಂ ಇನ್ಸ್‌ಪೆಕ್ಟರ್ 80 ಲಕ್ಷ ಕೊಟ್ಟು‌ ವರ್ಗಾವಣೆ ಮಾಡಿಸಿಕೊಂಡಿದ್ದರು. ಈ ವಿಚಾರ ಸಚಿವ ಎಂಟಿಬಿ ನಾಗರಾಜ್ ಬಹಿರಂಗ ‌ಮಾಡಿದ್ರು ಜನರಿಗೆ ರಕ್ಷಣೆ ನೀಡುವ ಪೊಲೀಸ್ ಗೆ ವಂಚನೆ ಆಗಿದೆ ಸಾಮಾನ್ಯ ಜನರ ಕತೆ ಎನು ಮೋದಿಯವರೆ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು ಉಪನಗರ ರೈಲು , ಮೆಟ್ರೋ ಗೆ ಕೇಂದ್ರ ಬಜೆಟ್ ನಲ್ಲಿ ನಿರ್ಲಕ್ಷ್ಯವಾಗಿದೆ ಮೋದಿಯವರೇ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ.
ಉಚಿತ ಸಿಲಿಂಡರ್ ಅಂತ ಸುಳ್ಳು ಆಸ್ವಾಸನೆ ನೀಡಿ ಅಧಿಕಾರಕ್ಕೆ ಬಂದ್ರಿ ಸಿಲಿಂಡರ್ ಬೆಲೆ ನಾಲ್ಕು ಪಟ್ಟು ಹೆಚ್ಚಾಗಿದೆ. ಜನರು ಮತ್ತೆ ಸೌದೆ ಓಲೆ ಉರಿಸಿಕೊಳ್ಳುತ್ತಿದ್ದಾರೆ. ರೈತರು ಬೆಂಬಲ ಬೆಲೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆರೈತರ ಮೇಲೆ ಸೇಡು ತಿರಿಸಿಕೊಳ್ಳುತ್ತಿದ್ದಾರೆ ಮೋದಿ ಅವರೇ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModipic.twitter.com/Nv0FxMzIwq
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 8 =
Remember me
