ಬೆಂಗಳೂರು:ಮಾಜಿ ಸಚಿವ ಬಿ.ಡಿ. ಬಸವರಾಜ್(85) ಅವರು ಸೋಮವಾರ ಬೆಳಗ್ಗೆ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಎಸ್.ಆರ್. ಬೊಮ್ಮಾಯಿ ಸಂಪುಟದಲ್ಲಿ‌ 7 ದಿನ ಶಿಕ್ಷಣ ಸಚಿವರಾಗಿದ್ದ ಬಸವರಾಜ್​ ನೇರ ನುಡಿ ನಾಯಕರಾಗಿದ್ದರು. ಕ್ಷೇತ್ರದಲ್ಲಿ ಜೆಡಿಎಸ್​ ಪಕ್ಷಕ್ಕಾಗಿ ಹಲವು ಮುಖಂಡರನ್ನು ಬೆಳೆಸಿದ್ದರು. ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ,  ಎಸ್​.ಆರ್​. ಬೊಮ್ಮಾಯಿ ಅವರಿಗೆ ಆತ್ಮೀಯರಾಗಿದ್ದರು. ದೇವೇಗೌಡರ ವಿರುದ್ಧ ಬಂಡಾಯವೆದ್ದು, ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಕಳೆದ ಒಂದೂವರೆ ದಶಕದಿಂದ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಸಕಲೇಶಪುರದ ಬಾಳುಪೇಟೆಯಲ್ಲಿ ಇಂದು ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕದ್ದ ಕಾರಿನಲ್ಲಿದ್ದ ವಸ್ತು ನೋಡಿ ಬೆಚ್ಚಿದ ಖದೀಮರು, ಕಾರಿನಲ್ಲೇ ಚಿನ್ನಾಭರಣ ಬಿಟ್ಟು ಎಸ್ಕೇಪ್​!

ಅಯ್ಯೋ, ಮಗಳೇ ಆ ಒಂದು ಮಾತಿಗೆ ಎಂಥ ಸಾವು ತಂದುಕೊಂಡವ್ವ…

ಪತಿಯನ್ನ ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪತ್ನಿ! ಬೇಲ್​ ಮೇಲೆ ಹೊರ ಬಂದವಳಿಂದ ಮತ್ತೊಂದು ನೀಚ ಕೃತ್ಯ

ಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 8 =
Remember me
