ತುಮಕೂರು:ಮಾಜಿ ಸಚಿವ, ಜೆಡಿಎಸ್ ಮುಖಂಡ ಸಿ. ಚನ್ನಿಗಪ್ಪ ಇಂದು (ಶುಕ್ರವಾರ) ಬೆಳಗ್ಗೆ ನಿಧನರಾದರು.
ಕಳೆದೊಂದು ವರ್ಷದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಚನ್ನಿಗಪ್ಪ ಸಿಂಗಾಪುರ್​ದಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಬೆಂಗಳೂರಿನ ಸಾಗರ್ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ನೆಲಮಂಗಲ ತಾಲೂಕಿನ ಬೈರನಾಯಕನ ಹಳ್ಳಿಯಲ್ಲಿ ಇಂದು (ಫೆ.21, ಶುಕ್ರವಾರ) ಅಂತ್ಯಕ್ರಿಯೆ ನೆರವೇರಲಿದೆ. ಮೃತರಿಗೆ ಪತ್ನಿ, ಶಾಸಕ ಡಿ.ಸಿ. ಗೌರಿಶಂಕರ್ ಸೇರಿ ಮೂವರು ಮಕ್ಕಳಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten − 4 =
Remember me
