ಕನಕಪುರ:ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಅವರ ತಾಯಿ ಗೌರಮ್ಮ ಅವರನ್ನು ಇಡಿ ವಿಚಾರಣೆ ನಡೆಸಲಿದೆ. ಕನಕಪುರದಲ್ಲಿರುವ ಅವರ ನಿವಾಸದಲ್ಲಿ ವಿಚಾರಣೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಕನಕಪುರಕ್ಕೆ ಮಾಜಿ ಸಚಿವ ಹೊರಟಿದ್ದಾರೆ. ಈಗಾಗಲೇ ಶಿವಕುಮಾರ್​, ಪತ್ನಿ ಮತ್ತು ಮಗಳನ್ನು ವಿಚಾರಣೆ ಮಾಡಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು. ಈಗ ತಾಯಿ ಗೌರಮ್ಮ ಅವರನ್ನು ವಿಚಾರಣೆ ಮಾಡಲಿದೆ.
ವಿಚಾರಣೆಗಾಗಿ ದೆಹಲಿಗೆ ಬರುವಂತೆ ಕರೆದಿದ್ದ ಇಡಿ ಅಧಿಕಾರಿಗಳು. ವಯಸ್ಸು ಮತ್ತು ಆನಾರೋಗ್ಯ ಕಾರಣ ಕೊಟ್ಟು ಕನಕಪುರದಲ್ಲಿ ವಿಚಾರಣೆ ಮಾಡುವಂತೆ ಮನವಿ ಮಾಡಲಾಗಿತ್ತು.
ಮಾಜಿ ಸಚಿವರ ಮನವಿಯನ್ನು ಅಂಗೀಕರಿಸಿದ ಕೋರ್ಟ್​ ಕನಕಪುರದಲ್ಲಿ ವಿಚಾರಣೆ ಮಾಡುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಕನಕಪುರದ ಡಿಕೆಶಿ ನಿವಾಸದಲ್ಲಿ ವಿಚಾರಣೆ ನಡೆಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 10 =
Remember me
