ಗದಗ:ರಾಜ್ಯವನ್ನು ತೀವ್ರವಾಗಿ ಕಾಡುತ್ತಿರುವ ಕರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದ್ದು, ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಸಂಬಂಧಿ ಕೂಡ ಕರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಗದಗ ನಿವಾಸಿ ಶಿವಕುಮಾರ್ ಮಾನ್ವಿ (75) ಮೃತಪಟ್ಟವರು. ಕೋವಿಡ್​-19 ಸೋಂಕಿಗೆ ಒಳಗಾಗಿದ್ದ ಇವರು ನಾಲ್ಕು ದಿನಗಳ ಹಿಂದಷ್ಟೇ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರು ಎಳೆದಿದ್ದಾರೆ. ಇವರು ವಿನಯ ಕುಲಕರ್ಣಿ ಅವರ ಸಹೋದರಿಯ ಪತಿ.
500 ರೂಪಾಯಿಗೆ ಲಸಿಕೆ ಮಾರಿ ಸಿಕ್ಕಿಬಿದ್ದ ವೈದ್ಯೆ; ಕೋವಿಡ್​ ವ್ಯಾಕ್ಸಿನ್ ಅಕ್ರಮವಾಗಿ ಮಾರುತ್ತಿದ್ದ ಇಬ್ಬರ ಬಂಧನ

ಆಂಬುಲೆನ್ಸ್​, ಗ್ಯಾಸ್​ ಟ್ಯಾಂಕರ್​ ಮಧ್ಯೆ ಭೀಕರ ಅಪಘಾತ: ರೋಗಿ ಸ್ಥಳದಲ್ಲೇ ಸಾವು, ಚಾಲಕ ಸೇರಿ ಮೂವರಿಗೆ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + fourteen =
Remember me
