ಕಲಬುರಗಿ:ಚಿತ್ತಾಪುರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವಾಲ್ಮೀಕಿ ನಾಯಕ ಶುಕ್ರವಾರ ಬೆಳಗ್ಗೆ ಹೃದಯಾಘಾತವಾಗಿ ನಿಧನರಾದರು.
ಇಂದು ಬೆಳಗ್ಗೆ ಬೆಂಗಳೂರಿನಿಂದ ಕಲಬುರಗಿಗೆ ಆಗಮಿಸಿದ್ದ ವಾಲ್ಮೀಕಿ ನಾಯಕ ಅವರು ವಾಡಿ ಗ್ರಾಮದಲ್ಲಿ ವಾಕಿಂಗ್ ಮಾಡಿದ್ದರು. ಬಳಿಕ ಎದೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆಯೇ ಮೃತಪಟ್ಟರು. ವಾಲ್ಮಿಕಿ ನಾಯಕ ಅವರಿಗೆ 68 ವರ್ಷ ವಯಸ್ಸಾಗಿತ್ತು.
ಮಾಜಿ ಸಚಿವ ಎಚ್.ಟಿ. ಕೃಷ್ಣಪ್ಪ ವಿಧಿವಶ

ಕೆಮ್ಮು-ಜ್ವರಕ್ಕೆ ಚಿಕಿತ್ಸೆ ಪಡೆಯಲು ಹೋದ ಮಂಗಳೂರು ಬಾಲಕನ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆ!

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಒಬ್ಬನೊಂದಿಗೇ ಅಮ್ಮ-ಮಗಳ ಅಕ್ರಮ ಸಂಬಂಧ! ಪ್ರಿಯಕರನೊಟ್ಟಿಗೆ ಆ ರಾತ್ರಿ ನಡೆಯಿತು ಘೋರ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
