ಮೈಸೂರು:ಚಾಮರಾಜ ವಿಧಾನಸಭಾ ಕ್ಷೇತ್ರ ಮಾಜಿ ಕಾಂಗ್ರೆಸ್​ ಶಾಸಕ ವಾಸು ನಿಧನರಾಗಿದ್ದಾರೆ. ದೀರ್ಘ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ಇಹಲೋಕ ತ್ಯಜಿಸಿದ್ದಾರೆ.
ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಟಿಕೆಟ್​ ಬಯಸಿದ್ದ ಅವರಿಗೆ ಪಕ್ಷ ಮಣೆ ಹಾಕಿರಲಿಲ್ಲ. ಅವರ ಬದಲಾಗಿ ಹರೀಶ್​ ಗೌಡಾಗೆ ಕಾಂಗ್ರೆಸ್​ ಹೈಕಮಾಂಡ್​ ಮಣೆ ಹಾಕಿತ್ತು.
ಟಿಕೆಟ್​ ಕೈತಪ್ಪಿದರಿಂದ ತೀವ್ರ ಅಸಮಾಧಾನಗೊಂಡಿದ್ದ ಮಾಜಿ ಶಾಸಕ ವಾಸು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಿಂದ ‌ದೂರ ಉಳಿದಿದ್ದರು. ಈಚೆಗೆ, ಲೋಕಸಭಾ ‌ಚುನಾವಣೆ ಬಗ್ಗೆ ಪಕ್ಷದಿಂದ ಆಯೋಜಿಸಿದ್ದ ಪ್ರಮುಖರ ಸಭೆಯಲ್ಲಿ ಕಾಣಿಸಿಕೊಂಡಿದ್ದರು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:eighteen − 11 =
Remember me
