ಮಂಡ್ಯ:ಅನಾರೋಗ್ಯಕ್ಕೆ ಒಳಗಾಗಿದ್ದ ರೈತ ಹೋರಾಟಗಾರ, ಮಾಜಿ ಸಂಸದ ಜಿ. ಮಾದೇಗೌಡ (92) ಅವರು ಇಂದು ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆ.ಎಂ.ದೊಡ್ಡಿಯ ಮಾದೇಗೌಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಕಾವೇರಿ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದ ಇವರು, ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಆಸ್ಪತ್ರೆಗೆ ಇವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು.
ಇಲ್ಲಿ ‘ಅಳುಮುಂಜಿ’ಯದ್ದೇ ಜೀವಮಾನದ ಸಾಧನೆ; ಕರೊನಾ ಸಂಕಷ್ಟದಲ್ಲೂ ಟ್ವಿಟರ್​ನಲ್ಲಿ ‘ಆನಂದಬಾಷ್ಪ’!

ಇದ್ದಕ್ಕಿದ್ದಂತೆ ಚಲಿಸಿ ಅಂಗಡಿಗೇ ನುಗ್ಗಿದ ಕಾರು; ವಿದ್ಯಾರ್ಥಿನಿಯರಿಬ್ಬರು ಸ್ವಲ್ಪದರಲ್ಲೇ ಅಪಾಯದಿಂದ ಪಾರು!

ನಿಮ್ಮ ಧರ್ಮಪತ್ನಿಯ ವಿಚಾರದಲ್ಲೇಕೆ ವಕೀಲರನ್ನು ಕರೆಸಿಕೊಂಡ್ರಿ?; ದರ್ಶನ್​ಗೆ ಇಂದ್ರಜಿತ್ ಪ್ರಶ್ನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 10 =
Remember me
