ಬೆಂಗಳೂರು:ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿವಾಜಿನಗರ ಪೊಲೀಸರು ನಿವೃತ್ತ ಪಿಎಸ್​ಐನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ನಿವೃತ್ತ ಪಿಎಸ್​ಐ ಅಬ್ದುಲ್​ ಹಫೀಜ್​(74) ಬಂಧಿತರೆಂದು ಎಂದು ತಿಳಿದು ಬಂದಿದ್ದು, ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಹಾಗೂ ಸಂತ್ರಸ್ತೆಯನ್ನು ಪ್ರತ್ಯೇಕವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಕೃತ್ಯದ ಕುರಿತು ಸಂತ್ರಸ್ತೆಯ ಹೇಳಿಕೆ ಪಡೆಯಲಾಗಿದ್ದು, ವೈದ್ಯಕೀಯ ಪರೀಕ್ಷೆಯ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
