ಬೆಂಗಳೂರು : ಕಾಲೇಜು ಆರಂಭವಾಗುವುದಕ್ಕೂ ಮೊದಲೇ ರಾಜೀವ್​ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ(ಆರ್​ಜಿಯುಎಚ್​ಎಸ್​) ಮಾತ್ರ ಆತುರದಲ್ಲಿ ಜ.19ರಿಂದ ಎಲ್ಲ ವೈದ್ಯಕಿಯ ಪರೀಕ್ಷೆಗಳನ್ನು ನಡೆಸುವುದಾಗಿ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಇದು ವೈದ್ಯಕಿಯ ವಿದ್ಯಾರ್ಥಿಗಳ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದು, ಕೂಡಲೇ ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸಿ ಮಂಗಳವಾರ ಮಂಡ್ಯ, ಮೈಸೂರು, ಗುಲ್ಬರ್ಗಾ, ಬೆಳಗಾವಿ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲೂ ಎಐಡಿಎಸ್​ಒ ವಿದ್ಯಾರ್ಥಿ ಸಂಟನೆ ನೇತೃತ್ವದಲ್ಲಿ ರಾಜೀವ್​ಗಾಂಧಿ ಆರೋಗ್ಯ ವಿವಿಯ ಕುಲಪತಿ ಅವರನ್ನು ಭೇಟಿ ಮಾಡಿದ ವೈದ್ಯಕಿಯ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಲು ಮನವಿ ಮಾಡಿದರು. ತಪ್ಪಿದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಡಿ.1ರಿಂದ ವೈದ್ಯಕಿಯ ಕಾಲೇಜುಗಳು ಆರಂಭವಾಗಲಿದೆ. ಬರೀ ಆನ್​ಲೈನ್​ ಶಿಕ್ಷಣದಲ್ಲಿ ಭಾಗವಹಿಸಿ ಪರೀೆ ಬರೆಯುವುದು ಕಷ್ಟ. ಈ ಹಿನ್ನೆಲೆಯಲ್ಲಿ ಪರೀೆ ಮುಂದೂಡಬೇಕೆಂಬುದು ವಿದ್ಯಾರ್ಥಿಗಳ ಆಗ್ರಹವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − fifteen =
Remember me
