ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಯೂನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ (ಯುವಿಸಿಇ), ವಾಸ್ತುಶಿಲ್ಪದ ಪರೀಕ್ಷೆ ಮುಗಿದ 3 ಗಂಟೆ ಅವಧಿ ಯೊಳಗೆ ಫಲಿತಾಂಶ ನೀಡಿದೆ.
36 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವಾಸ್ತುಶಿಲ್ಪದಲ್ಲಿ ವಿನ್ಯಾಸ ಮತ್ತು ಚಿತ್ರಕಲೆ ವಿಷಯದ ಪರೀಕ್ಷೆಯನ್ನು ಎಸ್​ಜೆ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಸಲಾಯಿತು. ಪರೀಕ್ಷೆ ಮುಗಿದ ತಕ್ಷಣ ಮೌಲ್ಯಮಾಪನ ಮಾಡಿಸಿ ಫಲಿತಾಂಶ ನೀಡಲಾಗಿದೆ ಎಂದು ಕುಲಪತಿ ಡಾ. ಕೆ.ಆರ್. ವೇಣುಗೋಪಾಲ್ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + one =
Remember me
