ಬೆಂಗಳೂರುಸಿಇಟಿ-2024ಕ್ಕೆ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ಅರ್ಜಿಯಲ್ಲಿ ತಪ್ಪಾಗಿ ನಮೂದಿಸಿರುವ ಆರ್‌ಡಿ ಸಂಖ್ಯೆ ಮತ್ತು ಇತರೆ ಕ್ಲೇಮ್ಸ್‌ಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಮೇ 9ರಿಂದ 15ರವರೆಗೆ ಅವಕಾಶ ನೀಡಿದೆ.
ಅರ್ಜಿಯಲ್ಲಿನ ಆರ್‌ಡಿ ಸಂಖ್ಯೆಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅನೇಕ ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದಾರೆ. ಅಭ್ಯರ್ಥಿಗಳ ಮನವಿಯನ್ನು ಗಮನಿಸಿ ಆರ್‌ಡಿ ಸಂಖ್ಯೆ ಹಾಗೂ ಇತರೆ ವಿಷಯಗಳ ತಿದ್ದುಪಡಿ ಮಾಡಿಕೊಳ್ಳಲು ಸಮಯ ನೀಡಿದೆ. ಬುಧವಾರ ಬೆಳಗ್ಗೆ 11ರಿಂದ ವೆಬ್‌ಸೈಟ್ ಪೋರ್ಟಲ್ ತೆರೆದುಕೊಳ್ಳಲಿದೆ.
ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್‌ಸೈಟ್ http://kea/kar.nic.in ನಲ್ಲಿ ಪಡೆಯಬಹುದು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four + 8 =
Remember me
