ಬೆಂಗಳೂರು:ಕರೊನಾದಿಂದ ಶೈಕ್ಷಣಿಕ ವರ್ಷ ಆರಂಭ ಅನಿಶ್ಚಿತತೆಯಿಂದ ಕೂಡಿರುವುದರಿಂದ ಪ್ರತಿ ವರ್ಷದಂತೆ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಗಳು ನಡೆಯುವುದು ಕಷ್ಟ.
ಪ್ರತಿ ವರ್ಷ ಏಪ್ರಿಲ್ ಅಥವಾ ಮಾರ್ಚ್ ಅವಧಿಯಲ್ಲಿ ಎರಡು ಪರೀಕ್ಷೆಗಳು ನಡೆಯುತ್ತಿದ್ದವು. ಆದರೆ, ಈ ಆಕ್ಟೋಬರ್ ಬಂದರೂ ಶಾಲಾ-ಕಾಲೇಜು ಆರಂಭವಾಗದೇ ಇರುವುದರಿಂದ ಪರೀಕ್ಷೆ ಮುಂದೂಡುವ ಸಾಧ್ಯತೆ ಇದೆ.
ಇದನ್ನೂ ಓದಿ:ಕರೊನಾ ಎಫೆಕ್ಟ್: ಪ್ರಥಮ ಪಿಯು ವಿದ್ಯಾರ್ಥಿಗಳೆಲ್ಲರೂ ಪಾಸ್!
ಪರೀಕ್ಷೆ ಆರು ತಿಂಗಳು ಇರುವಾಗಲೇ ಸಿದ್ಧತೆ ಆರಂಭವಾಗುತ್ತಿತ್ತು. ಆದರೆ, ಈ ಬಾರಿ ಶಾಲಾ-ಕಾಲೇಜು ಆರಂಭವಾಗಲಿ ಎಂದು ಪರೀಕ್ಷಾ ಮಂಡಳಿಗಳು ಕಾಯುತ್ತಿರುವುದರಿಂದ ಸಿದ್ಧತೆಗಳು ನಡೆಯುತ್ತಿಲ್ಲ. ಈಗಾಗಲೇ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಶೇ.30 ಪಠ್ಯಕ್ರಮವನ್ನು ಕಡಿತ ಮಾಡಿ ಸರ್ಕಾರದ ಅನುಮತಿಗಾಗಿ ಕಳುಹಿಸಿದೆ. ಆದರೆ, ಈವರೆಗೂ ಅನುಮತಿ ಸಿಕ್ಕಿಲ್ಲ. ಈ ರೀತಿ ವಿಳಂಬವಾಗುತ್ತಿರುವುದರಿಂದ ಪರೀಕ್ಷೆಗಳನ್ನು ನಿಗದಿತ ಅವಧಿಗಿಂತ ಮುಂದೂಡುವುದು ಅನಿವಾರ್ಯವಾಗಲಿದೆ ಎಂದು ಮಂಡಳಿಯ ಮೂಲಗಳು ತಿಳಿಸಿವೆ.
ನಾಗರಹೊಳೆಯಲ್ಲಿ ಏಳು ತಿಂಗಳಿಂದ ಸ್ಥಗಿತಗೊಂಡಿದ್ದ ಸಫಾರಿ ಪುನರಾರಂಭ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 9 =
Remember me
