ಬೆಂಗಳೂರು:ಕರೊನಾ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪಾನೀಯ ನಿಗಮದ(ಕೆಎಸ್‌ಬಿಸಿಎಲ್) ಡಿಪೋಗಳಲ್ಲಿ ಮಾರಾಟವಾಗದೆ ಉಳಿದಿರುವ ಅವಧಿ ಮೀರಿದ ಬಿಯರ್‌ಗಳನ್ನು ಮಾರಾಟ ಮಾಡಲು ಅಬಕಾರಿ ಇಲಾಖೆ ವಿವಾದಾತ್ಮಕ ಆದೇಶ ಹೊರಡಿಸಿದೆ.
ಸರ್ಕಾರದ ರಾಜಸ್ವದ ಹಿತದೃಷ್ಟಿಯಿಂದ ಇಲಾಖೆಯು 2019ರ ಡಿ.15ರ ನಂತರ ಮತ್ತು 2020ರ ಮಾ.31 ಅವಧಿಯಲ್ಲಿ ಬಿಯರ್‌ನ್ನು ಬಾಟಲ್ ಮಾಡಿರುವ ಹಾಗೂ ವಿವಿಧ ಕೆಎಸ್‌ಬಿಸಿಎಲ್ ಡಿಪೋಗಳಲ್ಲಿ ಉಳಿದಿರುವ ಬಿಯರ್ ದಾಸ್ತಾನುಗಳನ್ನು ಮಾರಾಟ ಮಾಡಲು ಈ ಹಿಂದೆ ಅನುಮತಿ ನೀಡಿತ್ತು.
ಆದರೆ, ಇದೀಗ ಕಾಲಾವಕಾಶವನ್ನು ವಿಸ್ತರಿಸುವಂತೆ ಕೋರಿ ಬ್ರಿವರಿಗಳಿಂದ ಬಂದಿರುವ ಮನವಿ ಮೇರೆಗೆ ಇಲಾಖೆ ಆಯುಕ್ತ ಲೋಕೇಶ್, ಅವಧಿ ಮೀರಿದ ಬಿಯರ್‌ನ್ನು ಡಿ.31ರವರೆಗೆ ಮಾರಾಟ ಮಾಡಲು ಅನುಮತಿ ನೀಡಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eleven =
Remember me
