ಬೆಂಗಳೂರು:‌ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಬರ್ಬರ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಸತ್ಯಾಂಶ ಶೀಘ್ರವೇ ಬಯಲಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ‌ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ದುಷ್ಕೃತ್ಯ ಎಸಗಿದ ಆರೋಪಿಗಳ ಶೋಧ ಕಾರ್ಯಾಚರಣೆ ನಡೆದಿದೆ ಎಂದರು. ಹತ್ಯೆಗೆ ರಾಜಕೀಯ ಅಥವಾ ಕೌಟುಂಬಿಕ ಕಾರಣವೋ ಎನ್ನುವುದು ತನಿಖೆಯ ನಂತರ ಗೊತ್ತಾಗಲಿದ್ದು, ಶೀಘ್ರವೇ ನಿಜಾಂಶ ಬಹಿರಂಗವಾಗಲಿದೆ ಎಂದು ಬಸವರಾಜ ಬೊಮ್ಮಾಯಿ‌ ಪುನರುಚ್ಚರಿಸಿದರು.
ದೇಶದ್ರೋಹ ಪ್ರಕರಣ : ನಟಿ ಆಯಿಷಾ ಸುಲ್ತಾನಗೆ ನಿರೀಕ್ಷಣಾ ಜಾಮೀನು

ಆಕ್ಸಿಜನ್ ಅಗತ್ಯವನ್ನು ನಾಲ್ಕು ಪಟ್ಟು ಹೆಚ್ಚಿಸಿ ಹೇಳಿತ್ತು ದೆಹಲಿ ಸರ್ಕಾರ! ಸುಪ್ರೀಂ ಕೋರ್ಟ್​ ತಂಡ ಬಯಲು ಮಾಡಿದೆ ಸತ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
