ಬೆಂಗಳೂರು:ಏಕ ಮಾಲೀಕತ್ವದ ಪಹಣಿಯಲ್ಲಿನ ಪೂರ್ಣ ವಿಸ್ತೀರ್ಣಕ್ಕೆ ಭೂಪರಿವರ್ತನೆ ಕೋರಿ ಸಲ್ಲಿಸುವ ಅರ್ಜಿಗಳಿಗೆ ಭೂಪರಿವರ್ತನಾ ಪೂರ್ವ ನಕ್ಷೆಗೆ ವಿನಾಯಿತಿ ನೀಡಿ ಸರ್ಕಾರ ಆದೇಶಿಸಿದೆ.
ಭೂ ಪರಿವರ್ತನಾ ಉದ್ದೇಶಕ್ಕಾಗಿ ಸಲ್ಲಿಸಬೇಕಾದ ಭೂ ಪರಿವರ್ತನಾ ನಕ್ಷೆಗಳನ್ನು ಕಡ್ಡಾಯವಾಗಿ ಮೋಜಿಣಿ ತಂತ್ರಾಂಶದ ಮೂಲಕವೇ ನಿರ್ವಹಿಸಲು ಮತ್ತು ಭೂಪರಿವರ್ತನೆ ಕೋರಿ ಸಲ್ಲಿಸಲಾಗುವ ಅರ್ಜಿಗಳಿಗೆ ಭೂಪರಿವರ್ತನಾ ಪೂರ್ವ ನಕ್ಷೆಯನ್ನು ಸಲ್ಲಿಸುವುದನ್ನು ಕಡ್ಡಾಯ ಮಾಡಲಾಗಿದೆ.
ಆದರೆ, ಪ್ರಸ್ತುತ ಏಕಮಾಲೀಕತ್ವದ ಪಹಣಿಯಲ್ಲಿನ ಪೂರ್ವ ನಕ್ಷೆಯಿಂದ ವಿನಾಯಿತಿ ನೀಡಿದ ಮತ್ತು ಭೂಪರಿವರ್ತನಾ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ ಎಂದು ಭೂಮಾಪನ ಮತ್ತು ಭೂದಾಖಲೆಗಳ ಇಲಾಖೆ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಹೆಬ್ಬಾವನ್ನು ಹಿಡಿದೆಳೆದು ಅದರ ಮೇಲೆ ಬಸ್​ ಹತ್ತಿಸಿ ಹಿಂಸಿಸಿ ಕೊಂದು ಸಂಭ್ರಮಿಸಿದ ಜನರು!

ಎಂಥ ದುಸ್ಥಿತಿಯಲ್ಲಿದೆ ನೋಡಿ ನಿರ್ದೇಶಕ ಪುಟ್ಟಣ್ಣ ಕಣಗಾಲರ ಮನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
