ಹುಬ್ಬಳ್ಳಿ:ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಅವಧಿ ಮುಗಿದ ಮಾತ್ರೆ ಹಾಗೂ ಚುಚ್ಚುಮದ್ದು ಪತ್ತೆಯಾಗಿರುವ ಆತಂಕಕಾರಿ ಸಂಗತಿಯೊಂದು ಹೊರಬಂದಿದೆ. ಲೋಕಾಯುಕ್ತ ತಂಡ ಆಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಅವಧಿ ಮುಗಿದ ಮಾತ್ರೆಗಳು ಮತ್ತು ಇಂಜೆಕ್ಷನ್​ಗಳು ಪತ್ತೆಯಾಗಿವೆ. ಈ ತಾಲೂಕಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾಗ ಕೆಲವು ಮಾತ್ರೆ-ಇಂಜೆಕ್ಷನ್​ಗಳ ಅವಧಿ ಮುಗಿದಿರುವುದು ಕಂಡುಬಂದಿತ್ತು.
ಲೋಕಾಯುಕ್ತ ಅಧಿಕಾರಿಗಳು ಆಸ್ಪತ್ರೆ ಸಿಬ್ಬಂದಿಯನ್ನು ಪ್ರಶ್ನಿಸಿದಾಗ ಅವರು ತಬ್ಬಿಬ್ಬಾದರು. ರಿಜಿಸ್ಟರ್ ಎಲ್ಲಿದೆ ಎಂದು ಕೇಳಿದರೂ ಏನೂ ಹೇಳದೆ ಸರಿಯಾದ ಉತ್ತರ ಬಂದಿರಲಿಲ್ಲ. ಸಾಕಷ್ಟು ಪ್ರಮಾಣದಲ್ಲಿ ರೋಗಿಗಳು ಅದರಲ್ಲೂ ಬಡವರು ಬರುವ ಈ ಆಸ್ಪತ್ರೆಯಲ್ಲಿ ಇಂಥ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
‘ಉತ್ತಮ ವಿಲನ್’​: ತಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ; ಸಾಕುತಂದೆಯ ಕುತ್ತಿಗೆಗೇ ಲಾಂಗ್ ಇಟ್ಟು ಬೆದರಿಸಿದ್ದ!
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:two × 2 =
Remember me
