ಬೆಂಗಳೂರು:ಮೇ 12ರವರೆಗೆ ರಾಜ್ಯದಲ್ಲಿ ಜನತಾ ಕರ್ಫ್ಯೂ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ ಇದೆ.
ಆದರೆ, ರಾಜ್ಯದಲ್ಲಿ ಮದ್ಯ ಮಾರಾಟದ ಅವಧಿ ವಿಸ್ತರಣೆಗೆ ಒತ್ತಾಯ ಕೇಳಿ ಬಂದಿದೆ. ಮದ್ಯ ಮಾರಾಟಕ್ಕೆ 10 ಗಂಟೆಯವರೆಗೆ ಇರುವ ಅವಧಿಯನ್ನು ವಿಸ್ತರಣೆ ಮಾಡಲು ಫೆಡರೇಷನ್‌ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಒತ್ತಾಯಿಸಿದೆ.
ಈ ಕುರಿತು ಶನಿವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಫೆಡರೇಷನ್‌ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಆಗ್ರಹ ಮಾಡಿದೆ.
ಬೆಳಿಗ್ಗೆ ಮದ್ಯ ಖರೀದಿ ಮಾಡಲು ಗ್ರಾಹಕರು ಮುಜುಗರ ಅನುಭವಿಸುತ್ತಾರೆ. ಇದರಿಂದ ಮಧ್ಯ ಮಾರಾಟಗಾರರಿಗೆ ನಷ್ಟ ಆಗ್ತಿದೆ. ಗಾರ್ಮೆಂಟ್ಸ್ ಮತ್ತು ನಂದಿನಿ ಹಾಲು‌ ಮಾರಾಟಗಾರರಿಗೆ ನೀಡಿರುವ ವಿನಾಯಿತಿಯನ್ನು ಮದ್ಯ ಮಾರಾಟಗಾರರಿಗೂ ನೀಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ತಿಳಿಸಿದ್ದಾರೆ.
ಪದವಿ ಕಾಲೇಜು ಉಪನ್ಯಾಸಕರ ವರ್ಗಾವಣೆಗೆ ಆದೇಶ: ಬೋಧಕ ವಲಯದಲ್ಲಿ ಭುಗಿಲೆದ್ದ ಅಸಮಾಧಾನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 5 =
Remember me
