ಬೆಂಗಳೂರು:ಒಂಟಿ ಮನೆ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ಬಿಬಿಎಂಪಿ ಜ.20ರವರೆಗೆ ವಿಸ್ತರಿಸಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರು ಒಂಟಿ ಮನೆ ನಿರ್ಮಿಸಿಕೊಳ್ಳಲು 5 ಲಕ್ಷ ರೂ. ಸಹಾಯಧನ ಪಡೆಯಲು ಆನ್‌ಲೈನ್ ಮುಖೇನ ಅರ್ಜಿ ಸಲ್ಲಿಸಲು ನ.18ರವರೆಗೆ ಕೊನೆಯ ದಿನಾಂಕವಾಗಿತ್ತು. ಆದರೆ, ಈ ಅವಧಿಯಲ್ಲಿ ಅರ್ಜಿದಾರರು ಸಮರ್ಪಕವಾಗಿ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸುವಂತೆ ಸ್ಥಳೀಯ ಶಾಸಕರು ಪಾಲಿಕೆ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಕಾಶವನ್ನು ಬಿಬಿಎಂಪಿ ನೀಡಿದೆ.
ಆಸಕ್ತರು,http://welfare.bbmpgov.ವೆಬ್‌ಸೈಟ್‌ನಲ್ಲಿ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ 30 ರೂ. ಶುಲ್ಕ ಪಾವತಿಸಿ ಆನ್‌ಲೈನ್‌ನಲ್ಲಿ ಸಲ್ಲಿಸಬಹುದು. ಅಲ್ಲದೆ, ಎಲ್ಲ ವಲಯಗಳ ಜಂಟಿ ಆಯುಕ್ತರ ಕಚೇರಿಗಳಲ್ಲಿ ಸ್ಥಾಪಿಸಿರುವ ಸಹಾಯ ಕೇಂದ್ರದಲ್ಲೂ ಅರ್ಜಿ ಸಲ್ಲಿಸಬಹುದು.
‘ನಾ ನಾಯಕಿ’ ಸಮಾವೇಶಕ್ಕೆ ಖಡಕ್​ ಎಂಟ್ರಿ ಕೊಟ್ಟ ಪ್ರಿಯಾಂಕಾ! ವಿಶೇಷ ಯೋಜನೆ ಘೋಷಿಸುತ್ತಲೇ ರಾಜಕೀಯದಲ್ಲಿ ಸ್ತ್ರೀಶಕ್ತಿಯ ಮಹತ್ವ ಸಾರಿದ ನಾಯಕಿ

ಸ್ಯಾಂಟ್ರೋ ರವಿ ಜೈಲು ಸೇರುತ್ತಿದ್ದಂತೆ ಮೈಸೂರು ಜೈಲರ್​ ಸ್ಥಾನಪಲ್ಲಟ!

ಲಾಲ್​ಬಾಗ್​ ಫಲಪುಷ್ಪ ಪ್ರದರ್ಶನದಲ್ಲಿ ಅರಳಲಿದೆ ಡಾ.ರಾಜ್​- ಪುನೀತ್ ಜೀವನ ಚರಿತ್ರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 2 =
Remember me
