ಬೆಂಗಳೂರು: ಮಾರ್ಚ್-2024ಕ್ಕೆ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1ಕ್ಕೆ ಹೊಸ ವಿದ್ಯಾರ್ಥಿಗಳ ನೋಂದಾಣಿ ಮಾಹಿತಿಯನ್ನು ಪಿಯು ಪರೀಕ್ಷಾ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಡಿ.1ರವೆಗೆ ಅಂತಿಮ ಅವಕಾಶ ನೀಡಲಾಗಿದೆ.
ಈ ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ನ.21ರ ತನಕ ಸಮಯ ನೀಡಿತ್ತು. ಆದರೆ ಪ್ರಕ್ರಿಯೆ ಪೂರ್ಣಗೊಂಡಿಲ್ಲದ ಹಿನ್ನೆಲೆಯಲ್ಲಿ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ. ಈ ಅವಧಿಯೊಳಗೆ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್‌ಲೋಡ್ ಮಾಡದೆ ಇದ್ದರೆ ಅದಕ್ಕೆ ಪ್ರಾಂಶುಪಾಲರೇ ನೇರ ಹೊಣೆಯಾಗುತ್ತಾರೆ ಎಂದು ಮಂಡಳಿ ಎಚ್ಚರಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 7 =
Remember me
