ಬೆಂಗಳೂರು :ಕೋವಿಡ್-19 ರ 2ನೇ ಅಲೆಯ ಹಿನ್ನೆಲೆಯಲ್ಲಿ ಎಲ್ಲಾ ಸರಕು ಸಾಗಾಣಿಕೆ ಮತ್ತು ಸಾರಿಗೆ ಪ್ರಯಾಣಿಕರ ವಾಹನ ಮಾಲೀಕರ ಅನುಕೂಲಕ್ಕಾಗಿ ಮೋಟಾರು ವಾಹನ ತೆರಿಗೆ ಸಲ್ಲಿಸಲು ಕಾಲಾವಕಾಶವನ್ನು ವಿಸ್ತರಿಸಲಾಗಿದೆ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಹೇಳಿದ್ದಾರೆ.
ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ, 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಿ ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ವಾಹನಗಳಿಗೆ ಅನ್ವಯಿಸುವಂತೆ 15-06-2021 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು 30-06-2021 ರವರೆಗೆ, ದಂಡರಹಿತವಾಗಿ ಪಾವತಿಸಲು, ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ. ಹೊಸ ವಾಹನಗಳ ನೋಂದಣಿಗೆ ಈ ಆದೇಶ ಅನ್ವಯವಾಗುವುದಿಲ್ಲ.
ಸಂಬಳ ಹೆಚ್ಚಿಸುತ್ತಿಲ್ಲ, ಮನೆ ಸಂಭಾಳಿಸಲು ಆಗುತ್ತಿಲ್ಲ ಎಂದು ಕಾರ್ಮಿಕ ಆತ್ಮಹತ್ಯೆ

ಕುಸ್ತಿಪಟು ಸಾಗರ್​ ಧನಕರ್​​ ಕೊಲೆ : ಮತ್ತೊಬ್ಬ ಆಟಗಾರನ ಬಂಧನ

ಡೇಟಿಂಗ್​ ಆ್ಯಪ್​ ಮೂಲಕ ಪುಸಲಾಯಿಸಿ ಕರೆದರು, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್​ ಮಾಡಿದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
