ಬೆಂಗಳೂರು:ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜು.15ರವರೆಗೆ ವಿಸ್ತರಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿ, ವರ್ಗಾವಣೆಗೆ ಕಾತರಿಸಿರುವ ನೌಕರರು ನೆಮ್ಮದಿಯಿಂದ ನಿಟ್ಟುಸಿರು ಬಿಡುವಂತೆ ಮಾಡಿದೆ.
ಪ್ರಸಕ್ತ ವರ್ಷ (2024-25)ದ ಸಾರ್ವತ್ರಿಕ ವರ್ಗಾವಣೆಯನ್ನು ಕೈಗೊಳ್ಳಲು ಆಯಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿದ್ದ ಅವಧಿಯನ್ನು ಜು.9ರಿಂದ 15ರವರೆಗೆ ವಿಸ್ತರಿಸಲಾಗಿದೆ. ಈ ಮುಂಚೆ ಹೊರಡಿಸಿದ ಆದೇಶದಲ್ಲಿ ವಿವರಿಸಿದ್ದ ಷರತ್ತಿಗೆ ಒಳಪಡಲಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶದಲ್ಲಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − three =
Remember me
