ಬೆಂಗಳೂರು:ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್​ ಪಾಷಾ ಅವರ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.
ಇಮ್ರಾನ್​ ಪಾಷಾ ಅವರಿಗೆ ಸೋಂಕು ಹರಡಿರುವುದು ಗೊತ್ತಿದ್ದರೂ ಅವರು ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿ ಮನೆಯಲ್ಲೇ ಇರುವುದಾಗಿ ಹೇಳುತ್ತಿದ್ದರು. ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ಸೋಂಕು ತೀವ್ರವಾಗಿ ಹರಡುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗುವಂತೆ ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಅಲ್ಲದೆ ಅವರನ್ನು ಆಸ್ಪತ್ರೆಗೆ ವಾಹನದಲ್ಲಿ ಕರೆದೊಯ್ಯುವ ವೇಳೆ ಹೆಚ್ಚು ಮಂದಿ ಗುಂಪು ಸೇರುವಂತೆ ಮಾಡಿ ಕಾಯ್ದೆ ಉಲ್ಲಂಘಿಸಿದ್ದರು. ಹೀಗಾಗಿ ಇವರ ವಿರುದ್ಧ ಬಿಬಿಎಂಪಿ ಅಧಿಕಾರಿಗಳು ಜಗಜೀವನರಾಮ್ ನಗರ ಠಾಣೆಗೆ ದೂರು ನೀಡಿದ್ದರು. ಪಾಲಿಕೆ ಸದಸ್ಯರ ವಿರುದ್ಧ ಐಪಿಸಿ ಸೆಕ್ಷನ್​ 143, 270,271,188 ಅಡಿಯಲ್ಲಿ ಕೇಸು ದಾಖಲಿಸಲಾಗಿದೆ.
ಜಿ7 ಔಟ್​ಡೇಟೆಡ್​!: ಹೊಸತನ್ನು ಕಟ್ಟೋಣ, ಭಾರತವನ್ನೂ ಸೇರಿಸೋಣ ಎಂದ್ರು ಅಧ್ಯಕ್ಷ ಟ್ರಂಪ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
