ಮಂಗಳೂರು:ಪ್ರೌಢಾವಸ್ತೆ ಮತ್ತು ಯೌವನದಲ್ಲಿ ಮೊಡವೆ ಸಹಜ. ಇದಕ್ಕೆ ಮನೆಯಲ್ಲೇ ಮದ್ದು ಮಾಡಿಕೊಳ್ಳಬಹುದು, ಇಲ್ಲವೇ ವೈದ್ಯರ ಬಳಿಯೂ ಪರಿಹಾರ ಪಡೆಯಬಹುದು. ಆದರೆ ಇಲ್ಲೊಬ್ಬಳು ತನ್ನ ಮುಖದಲ್ಲಿ ಮೊಡವೆ ಹೆಚ್ಚಾಯಿತೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇಂತಹ ದುರ್ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಲ್ತಾಡಿಯಲ್ಲಿ ಸಂಭವಿಸಿದೆ. 15 ವರ್ಷದ ದಿವ್ಯಾ ಮೃತ ದುರ್ದೈವಿ. ಈಕೆ ಕೆಯ್ಯೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು.
ಮುಖದಲ್ಲಿನ ಮೊಡವೆಯಿಂದ ಬಹಳಷ್ಟು ನೊಂದುಕೊಂಡಿದ್ದ ದಿವ್ಯಾ ಇದೇ ವಿಚಾರವಾಗಿ ಮಾನಸಿಕವಾಗಿ ಕುಗ್ಗಿದ್ದಳು ಎನ್ನಲಾಗಿದೆ. ಬೆಳ್ಳಾರೆ ಠಾಣಾ ವ್ಯಾಪ್ತಿಯ ಗೇರು ಗುಡ್ಡದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
54ರ ಫಾಸ್ಟರ್ ಜತೆ 24ರ ಯುವತಿ ಮದುವೆ: ಇಲ್ಲಿದೆ ಎಕ್ಸ್​ಕ್ಲೂಸಿವ್​ ಫೋಟೋಸ್​

ವರ್ಷಾಚರಣೆಗೆ ಕೇಕ್​ ಕತ್ತರಿಸುತ್ತಿದ್ದ ಯುವಕರ ಹಿಂದೆಯೇ ಹಾದುಹೋದ ದೆವ್ವ! ಭಯಾನಕ ವಿಡಿಯೋ ಇಲ್ಲಿದೆ

ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − one =
Remember me
