ಬಾಗಲಕೋಟೆ:ಕರ್ನಾಟಕದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹ ಬಂದು ಊರಲೆಲ್ಲಾ ನೀರು ನಿಂತಿದ್ದರೂ ಹೆದರದ ಜನರು ಊರಿನ ದೇವರ ಜಾತ್ರೆ ಮಾಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಘಟಪ್ರಭಾ ನದಿ ಅಬ್ಬರ ಹೆಚ್ಚಾಗಿದ್ದು, ಢವಳೇಶ್ವರ ಗ್ರಾಮದ ಹಲವು ಭಾಗ ಜಲಾವೃತವಾಗಿದೆ. ಜಲಾವೃತಗೊಂಡಿರುವ ಮನೆಗಳ ಸದಸ್ಯರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಊರಿನಲ್ಲಿ ಪ್ರವಾಹ ಭೀತಿ ಹೆಚ್ಚಿರುವ ಈ ಸಮಯದಲ್ಲಿ ಗ್ರಾಮಸ್ಥರೆಲ್ಲ ಸೇರಿಕೊಂಡು ಜಾತ್ರೆ ಮಾಡಿದ್ದಾರೆ. ಗ್ರಾಮದ ದೇವಿಯಾಗಿರುವ ದ್ಯಾಮವ್ವ ದೇವಿ ಜಾತ್ರೆ ನಡೆಸಲಾಗಿದೆ. ಜನರು ನೀರಿನಲ್ಲೇ ನಿಂತು ದೇವಿ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿ ಮನೆಗೆ ತೆರಳುತ್ತಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ ಪದಕ ಪಟ್ಟಿಯಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ ಗೊತ್ತೇ?

ಕ್ಲಬ್​ಹೌಸ್​ನಿಂದ ಲಕ್ಷಾಂತರ ಜನರ ಡೇಟಾ ಲೀಕ್?! ಸಂಸ್ಥೆ ಕೊಟ್ಟ ಉತ್ತರವೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 1 =
Remember me
