ಬೆಂಗಳೂರು:ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಪ್ರಾದೇಶಿಕ ಕಚೇರಿಗೆ ಎಸ್‌ಬಿಐ ಬ್ಯಾಂಕ್ ಅಧಿಕಾರಿಗಳು ಜಮೆ ಮಾಡಿದ್ದ ನೋಟಿನಲ್ಲಿ ಖೋಟಾ ನೋಟುಗಳು ಪತ್ತೆಯಾಗಿವೆ.
ನೃಪತುಂಗ ರಸ್ತೆಯ ಆರ್‌ಬಿಐ ಪ್ರಾದೇಶಿಕ ಕಚೇರಿ ಎಜಿಎಂ ಮಲ್ಯ ಬಿಸ್ವಾಸ್ ಎಂಬುವರು ಈ ಸಂಬಂಧ ಹಲಸೂರು ಠಾಣೆಗೆ ದೂರು ನೀಡಿದ್ದಾರೆ. ಇದರ ಅನ್ವಯ ಬೀದರ್ ಜಿಲ್ಲೆ ಹುಮನಾಬಾದ್ ಎಸ್‌ಬಿಐ ಕರೆನ್ಸಿ ಚೆಸ್ಟ್ ವಿರುದ್ಧ ಎಫ್​ಐಆರ್ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಎಸ್‌ಬಿಐ ಕರೆನ್ಸಿ ಚೆಸ್ಟ್‌ನಿಂದ ಆ.5ರಂದು ಆರ್‌ಬಿಐ ಪ್ರಾದೇಶಿಕ ಕಚೇರಿಗೆ ಹಣ ಜಮೆ ಮಾಡಲಾಗಿತ್ತು. ಪರಿಶೀಲನೆ ವೇಳೆ 100 ರೂ. ಮುಖಬೆಲೆಯ 5 ಖೋಟಾ ನೋಟು ಪತ್ತೆಯಾಗಿವೆ. ಬ್ಯಾಂಕ್‌ಗೆ ಜಮೆ ಮಾಡಿದ ಆರೋಪಿಗಳನ್ನು ಪತ್ತೆ ಮಾಡಬೇಕೆಂದು ದೂರಿನಲ್ಲಿ ಆರ್‌ಬಿಐ ಅಧಿಕಾರಿ ಮನವಿ ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಗನಿಗೆ ಉಗ್ರರ ನಂಟು, ನೊಂದ ತಂದೆ ಹೃದಯಾಘಾತಕ್ಕೀಡಾಗಿ ಸಾವು..

ಹುಲಿ ದಾಳಿಗೆ ಕಾರ್ಮಿಕ ಬಲಿ; 2 ದಿನಗಳ ಹಿಂದಷ್ಟೇ ಒಂದು ವ್ಯಾಘ್ರ ಸೆರೆ, ಇಂದು ಇನ್ನೊಂದು ಪ್ರತ್ಯಕ್ಷ..

ಸಮಯದೊಂದಿಗೇ ಸ್ಪರ್ಧೆಗೆ ಬಿದ್ದಿದ್ದರಾ ಎಸ್​.ಪಿ. ಬಾಲಸುಬ್ರಹ್ಮಣ್ಯಂ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 5 =
Remember me
