ಚಿಕ್ಕಬಳ್ಳಾಪುರ:ಜಿಲ್ಲೆಯಲ್ಲಿ ಖೋಟಾ ನೋಟಿನ ಜಾಲ ಪತ್ತೆಯಾಗಿದ್ದು, 2000 ರೂಪಾಯಿ ಮುಖಬೆಲೆಯ 1.29 ಕೋಟಿ ಮೌಲ್ಯದ ನಕಲಿ ನೋಟುಗಳನ್ನ ಚಿಂತಾಮಣಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಚಿಂತಾಮಣಿ ತಾಲೂಕು ಊಲವಾಡಿ ಗ್ರಾಮದ ಬಾರ್ನ್ ಫೌಂಡೇಶನ್ ಕಟ್ಟಡದಲ್ಲಿ ನಡೆಯುತ್ತದ್ದ ನಕಲಿ ನೋಟು ತಯಾರಿಕಾ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಶೇಖ್ ಹಿದಾಯತ್, ದಾವೂದ್ ವಾಸಿಮ್ ಹಾಗೂ ಶಿವಣ್ಣ ಬಂಧಿತ ಆರೋಪಿಗಳು. ಕಟ್ಟಡದ ಕೋಣೆಯೊಂದರಲ್ಲೇ ನಕಲಿ ನೋಟುಗಳನ್ನು ಪ್ರಿಂಟ್​ ಮಾಡುತ್ತಿದ್ದರು. ಪೊಲೀಸರು ದಾಳಿ ಮಾಡಿದಾಗ 1.29 ಕೋಟಿ ಮೌಲ್ಯದ ನಕಲಿ ನೋಟುಗಳು ಸಿಕ್ಕಿವೆ. ಜೆರಾಕ್ಸ್ ಮಿಷನ್, ಕಲರ್ ಪ್ರಿಂಟರ್, ಲ್ಯಾಮಿನೇಟ್ ಮಿಷನ್, ಲ್ಯಾಪ್​ಟಾಪ್, ಮೂರು ಮೊಬೈಲ್ ಪತ್ತೆಯಾಗಿವೆ.
ಬಾಳಿ ಬದುಕಬೇಕಿದ್ದ ತುಮಕೂರಿನ ಮೂವರು ಸಹೋದರಿಯರು ಒಂಟಿ ಮನೆಯಲ್ಲಿ ದುರಂತ ಅಂತ್ಯ! ಇವರ ಕಣ್ಣೀರ ಕಥೆ ಹೇಳತೀರದು…

ಮಂಗಳೂರಲ್ಲಿ ಗಾಂಜಾ ಪ್ರಕರಣ: ಇಬ್ಬರು ವೈದ್ಯರು, 7 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು

15 ದಿನಗಳಿಂದ ಮಾಗಡಿ ತಹಸೀಲ್ದಾರ್​ ನಾಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 16 =
Remember me
