ಉತ್ತರ ಕನ್ನಡ:ಶಿರಸಿ ತಾಲೂಕಿನ ಮತ್ತಿಘಟ್ಟ ಕೆಳಗಿನ ಕೇರಿ ಗ್ರಾಮದಲ್ಲಿ ಮಂಗಳವಾರ ಭೂಕುಸಿತ ಸಂಭವಿಸಿದ್ದು, ಅಡಕೆ ತೋಟ ನಾಶವಾಗಿದೆ. ಮಧುಸೂದನ್ ಹೆಗಡೆ ಎಂಬುವವರಿಗೆ ಸೇರಿದ ಒಂದು ಎಕರೆ ಅಡಿಕೆ ತೋಟ ಭೂ ಕುಸಿತದಿಂದ ಸಂಪೂರ್ಣ ನಾಶವಾಗಿದೆ. ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ಭೂಮಿ ಬಿರುಕು ಬಿಟ್ಟಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಅಯ್ಯೋ, ಮಗಳೇ ಆ ಒಂದು ಮಾತಿಗೆ ಎಂಥ ಸಾವು ತಂದುಕೊಂಡವ್ವ…

ನರಹಂತಕ ಹುಲಿಯ ಅಂತ್ಯಸಂಸ್ಕಾರ ಮುಗಿದ ಬಳಿಕ ನಿಟ್ಟುಸಿರುಬಿಟ್ಟ ಜನರಿಗೆ ಬೆಳಂಬೆಳಗ್ಗೆ ಕಾದಿತ್ತು ಆಘಾತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + four =
Remember me
