ಕೊಪ್ಪಳ:ಒಂದೇ ಹಗ್ಗಕ್ಕೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಷ್ಟಗಿ ತಾಲೂಕಿನ ಜೆ.ರಾಂಪೂರ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:ಮದುವೆ ಎರಡೇ ದಿನ ಇರುವಾಗ ಪಾಗಲ್​ ಪ್ರೇಮಿಯ ಗುಂಡೇಟಿಗೆ ಬಲಿಯಾದ 19ರ ಯುವತಿ…
ಕುಷ್ಟಗಿ ತಾಲೂಕು ಮಾದಾಪುರ ಗ್ರಾಮದ ನಿವಾಸಿಗಳಾದ ಹುಲಿಗೇಮ್ಮ (18) ಹಾಗೂ ವೀರುಪಾಕ್ಷಗೌಡ (20) ಮೃತರು. ಅಂತರ್ಜಾತಿ ಎಂಬ ಕಾರಣಕ್ಕೆ ಇಬ್ಬರ ಮದುವೆಗೆ ಕುಟುಂಬದ ವಿರೋಧ ವ್ಯಕ್ತವಾಗಿತ್ತು. ಪರಸ್ಪರ ತುಂಬಾ ಪ್ರೀತಿಸುತ್ತಿದ್ದ ಇಬ್ಬರು ಕುಟುಂಬದವರ ನಿರ್ಧಾರದಿಂದ ಬೇಸತ್ತು ನೇಣಿಗೆ ಶರಣಾಗಿದ್ದಾರೆ.
ಇದನ್ನೂ ಓದಿ:ಸದ್ದಿಲ್ಲದೆ ಸಪ್ತಪದಿ ತುಳಿದ್ರಾ ‘ಐರಾವತ’ ಬೆಡಗಿ ಊರ್ವಶಿ ರೌಟೇಲಾ!?
ಘಟನಾ ಸ್ಥಳಕ್ಕೆ ತಾವರಗೇರಾ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣಗೆ ಕರೊನಾ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three + 5 =
Remember me
