ಕಲಬುರಗಿ:ವಿಶ್ವ ವಿಖ್ಯಾತ ನೇತ್ರತಜ್ಞ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಪ್ಪ ರೇಷ್ಮೆ ಇಂದು ನಿಧನರಾದರು. ಇವರು ಕಲಬುರಗಿಯ ಜಯನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.
ಇವರು ಕೆಲವು ಸಮಯದಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಾಳೆ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ. ಇವರು ಅಪಾರ ಬಂಧು-ಬಳಗವನ್ನು ಅಗಲಿದ್ದು, ಅನೇಕ ಗಣ್ಯರು ಇವರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ:ವೈದ್ಯರು ಔಷಧದ ಚೀಟಿಯನ್ನು ಸ್ಪಷ್ಟವಾಗಿ ಕ್ಯಾಪಿಟಲ್ ಲೆಟರ್​ನಲ್ಲೇ ಬರೆಯಬೇಕು: ರಾಷ್ಟ್ರೀಯ ವೈದ್ಯಕೀಯ ಆಯೋಗ
ಮಾಜಿ ರಾಷ್ಟ್ರಪತಿ ಗ್ಯಾನಿ ಜೈಲ್ ಸಿಂಗ್, ಟಾಟಾ ಸಮೂಹ ಸಂಸ್ಥೆಯ ಸಂಸ್ಥಾಪಕ ಜೆ.ಆರ್.ಡಿ. ಟಾಟಾ ಸೇರಿದಂತೆ ಅನೇಕ ಗಣ್ಯರಿಗೆ ಇವರು ನೇತ್ರ ಚಿಕಿತ್ಸೆ ಮಾಡಿದ್ದರು. ಮಾತ್ರವಲ್ಲ, ವಿಶ್ವದ ಮೂರನೇ ಬೆಸ್ಟ್ ಐ ಡಾಕ್ಟರ್ ಎಂದೇ ಪ್ರಖ್ಯಾತರಾಗಿದ್ದರು.
ವೈದ್ಯರು ಜನರಿಕ್ ಔಷಧ ಬರೆಯುವುದು ಕಡ್ಡಾಯ, ತಪ್ಪಿದರೆ ದಂಡ: ರಾಷ್ಟ್ರೀಯ ವೈದ್ಯಕೀಯ ಆಯೋಗ

ಸಿಗದ ಆ್ಯಂಬುಲೆನ್ಸ್​; ರಿಕ್ಷಾದಲ್ಲಿ ಮೃತದೇಹ ತೆಗೆದುಕೊಂಡು ಹೋದ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − four =
Remember me
