ಬೆಂಗಳೂರು:ಡಿಕೆಶಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಬಿಂದು ಗೌಡ ತಮ್ಮ ರಕ್ತದಲ್ಲೇ ಚಿತ್ರ ಬಿಡಿಸಿ ಉಡುಗೊರೆಯಾಗಿ ನೀಡಿದ್ದಾರೆ.
ಈ ಭಾವಚಿತ್ರವನ್ನು ಮಾಡುವ ವಿಡಿಯೋ ಕೂಡ ಮಾಡಲಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಡಿಕೆಶಿ ಹುಟ್ಟುಹಬ್ಬಕ್ಕೆ ತನ್ನದೇ ರಕ್ತದಲ್ಲಿ ಚಿತ್ರ ಬಿಡಿಸಿ ಗಿಫ್ಟ್ ನೀಡಿದ ಕಾರ್ಯಕರ್ತೆ!#drawing#dks#blood#gift#congress#viralvideo#vijayavanihttps://t.co/XNNFQolLY3pic.twitter.com/XG6gkydTDK— Vijayavani Digital (@Vijayavani_Digi)May 15, 2023
ಡಿಕೆಶಿ ಹುಟ್ಟುಹಬ್ಬಕ್ಕೆ ತನ್ನದೇ ರಕ್ತದಲ್ಲಿ ಚಿತ್ರ ಬಿಡಿಸಿ ಗಿಫ್ಟ್ ನೀಡಿದ ಕಾರ್ಯಕರ್ತೆ!#drawing#dks#blood#gift#congress#viralvideo#vijayavanihttps://t.co/XNNFQolLY3pic.twitter.com/XG6gkydTDK
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
