ಗದಗ:ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ಅಭಿಮಾನಿಯೊಬ್ಬ ವಿಭಿನ್ನವಾಗಿ ಹರಕೆ ಹೊತ್ತಿದ್ದಾನೆ. ಕಾಂಗ್ರೆಸ್ ಪಕ್ಷದ ಅಭಿಮಾನಿಯೊಬ್ಬ ಒಂದು ಕ್ವಿಂಟಲ್ ಭಾರದ ಅಕ್ಕಿ ಮೂಟ್ಟೆ ಹೊತ್ತು ದೀರ್ಘದಂಡ ನಮಸ್ಕಾರ ಹಾಕಿದ್ದಾನೆ.
ಇದನ್ನೂ ಓದಿ:ಕಾಂಗ್ರೆಸ್​ನ ಗುಂಡಿಯೊಳಗೆ ನೀರಿಲ್ಲ! ಡಿಕೆಶಿ ಟೀಕೆಗೆ ಟಾಂಗ್ ನೀಡಿದ ಸಿಎಂ
ಈ ಬಾರಿ ಚುನಾವಣೆಯಲ್ಲಿ ಗೆದ್ದು ಸಿದ್ದರಾಮಯ್ಯ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಆಗಬೇಕು. ಜತೆಗೆ ನರಗುಂದ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್ ಯಾವಗಲ್ ಶಾಸಕರಾಗಬೇಕೆಂದು ಹನುಮಂತಪ್ಪ ಜಟ್ಟಿ ಎಂಬಾತ ಹರಕೆ ಹೊತ್ತಿದ್ದಾನೆ.
ಇದನ್ನೂ ಓದಿ:ವೇಶ್ಯಾವಾಟಿಕೆ ದಂಧೆ ಭೇದಿಸಿದ ಪೊಲೀಸರು; ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ನಟಿ
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿರುವ ವೀರುಪಾಕ್ಷೇಶ್ವರ ದೇವಸ್ಥಾನದಿಂದ ಮಾರುತೇಶ್ವರ ದೇವಸ್ಥಾನದವರೆಗೆ ಅರ್ಧ ಕಿಲೋ ಮೀಟರ್​ಗೂ ಹೆಚ್ಚು ದೀರ್ಘದಂಡ ನಮಸ್ಕಾರ ಹಾಕಿ ಹರಕೆ ತೀರಿಸಿದ್ದಾನೆ. ವಾದ್ಯ ಮೇಳಗಳೊಂದಿಗೆ ಅದ್ದೂರಿಯಾಗಿ ದೀರ್ಘದಂಡ ನಮಸ್ಕಾರ ಹಾಕಿದ್ದಾನೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + twelve =
Remember me
